ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ರಾಜಸ್ಥಾನ್ vs ಹೈದರಾಬಾದ್, ಪ್ಲೇಯಿಂಗ್ XI, Live ಸ್ಕೋರ್‌

IPL 2021: Rajasthan Royals vs Sunrisers Hyderabad, 28th Match, Playing XI

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 28ನೇ ಪಂದ್ಯಕ್ಕಾಗಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಣಕ್ಕಿಳಿದಿವೆ. ಟಾಸ್ ಗೆದ್ದಿರುವ ಹೈದರಾಬಾದ್ ಬೌಲಿಂಗ್ ಆಯ್ದುಕೊಂಡಿದೆ.

ಐಪಿಎಲ್ ಆಟಗಾರರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ ಐಪಿಎಲ್ ಸ್ಥಾಪಕ!ಐಪಿಎಲ್ ಆಟಗಾರರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ ಐಪಿಎಲ್ ಸ್ಥಾಪಕ!

ರಾಜಸ್ಥಾನ್ ರಾಯಲ್ಸ್ ತಂಡ ಆಡಿರುವ ಆರು ಪಂದ್ಯಗಳಲ್ಲಿ 2 ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಆಡಿರುವ ಆರು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಹೀಗಾಗಿ ಹೈದರಾಬಾದ್ ಇಂದು ಗೆಲ್ಲಲೇಬೇಕಿದೆ.

1
50836

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆ /ಸಿ), ಅನುಜ್ ರಾವತ್, ಡೇವಿಡ್ ಮಿಲ್ಲರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಾಫಿಜುರ್ ರಹಮಾನ್.

ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಜಾನಿ ಬೈರ್‌ಸ್ಟೋವ್ (ವಿಕೆ), ಕೇನ್ ವಿಲಿಯಮ್ಸನ್ (ಸಿ), ಮನೀಶ್ ಪಾಂಡೆ, ಕೇದಾರ್ ಜಾಧವ್, ವಿಜಯ್ ಶಂಕರ್, ಅಬ್ದುಲ್ ಸಮದ್, ಮೊಹಮ್ಮದ್ ನಬಿ, ರಶೀದ್ ಖಾನ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್, ಭುವನೇಶ್ವರ್ ಕುಮಾರ್.

Story first published: Sunday, May 2, 2021, 15:17 [IST]
Other articles published on May 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X