Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್, Live ಸ್ಕೋರ್‌, ಚೆನ್ನೈಗೆ ಸಾಧಾರಣ ರನ್ ಗುರಿ ನೀಡಿದ ಬೆಂಗಳೂರು

IPL 2021, RCB vs CSK 35th Match, 1st innings Update, Live Score

ಶಾರ್ಜಾ: ಶಾರ್ಜಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 35ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ)ಗೆ 157 ರನ್ ಗುರಿ ನೀಡಿದೆ. ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅರ್ಧ ಶತಕ ಬಾರಿಸಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಾಯಕ ವಿರಾಟ್ ಕೊಹ್ಲಿ, 53, ದೇವದತ್ ಪಡಿಕ್ಕಲ್ 70, ಎಬಿ ಡಿ ವಿಲಿಯರ್ಸ್ 12, ಗ್ಲೆನ್ ಮ್ಯಾಕ್ಸ್‌ವೆಲ್ 11, ಹರ್ಷಲ್ ಪಟೇಲ್ 3, ಟಿಮ್ ಡೇವಿಡ್ 1, ವನಿಂದು ಹಸರಂಗ 1 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ಕಳೆದು 156 ರನ್ ಗಳಿಸಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, Live ಸ್ಕೋರ್‌

1
50843

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಜಲ್‌ವುಡ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ಡಬ್ಲ್ಯೂ), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಟಿಮ್ ಡೇವಿಡ್, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್.

Kohli ಹಾಗು Padikkal ಮಾಡಿದ ವಿಶೇಷ ಸಾಧನೆ | Oneindia Kannada

Story first published: Friday, September 24, 2021, 21:32 [IST]
Other articles published on Sep 24, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+