Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಬೆಂಗಳೂರು vs ಚೆನ್ನೈ, Live ಸ್ಕೋರ್‌, ಮ್ಯಾಚ್ ಅಪ್‌ಡೇಟ್ಸ್

IPL 2021: Royal Challengers Bangalore vs Chennai Super Kings, 35th Match, Live Score

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 35ನೇ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿದಿವೆ. ಎರಡೂ ತಂಡಗಳಿಗೂ ದ್ವಿತೀಯ ಹಂತದಲ್ಲಿ ಇದು ಎರಡನೇ ಪಂದ್ಯ. ಟಾಸ್ ಗೆದ್ದಿರುವ ಆಯ್ದುಕೊಂಡಿದೆ. ಟಾಸ್ ಗೆದ್ದಿರುವ ಚೆನ್ನೈ ಬೌಲಿಂಗ್ ಆಯ್ದುಕೊಂಡಿದೆ.

ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಜಯ ಗಳಿಸಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್ ಸೋಲನುಭವಿಸಿತ್ತು. ಇಂದಿನ ಪಂದ್ಯ ಕುತೂಹಲ ಮೂಡಿಸಿದೆ. ನಾಯಕ ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್ ಆಟ ಆರ್‌ಸಿಬಿ ಫಲಿತಾಂಶವನ್ನು ನಿರ್ಧರಿಸಲಿದೆ.

ಐಪಿಎಲ್ 2021: ಬೆಂಗಳೂರು vs ಚೆನ್ನೈ, Live ಸ್ಕೋರ್‌

1
50843

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಜಲ್‌ವುಡ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ಡಬ್ಲ್ಯೂ), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಟಿಮ್ ಡೇವಿಡ್, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್.

Story first published: Friday, September 24, 2021, 19:44 [IST]
Other articles published on Sep 24, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+