Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಬೆಂಗಳೂರು vs ಡೆಲ್ಲಿ, ಪ್ಲೇಯಿಂಗ್ XI, ಅಪ್‌ಡೇಟ್ಸ್‌

IPL 2021: Royal Challengers Bangalore vs Delhi Capitals, 22nd Match, Playing XI Updates

ಅಹ್ಮದಾಬಾದ್‌: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಡೆಲ್ಲಿ ಬೌಲಿಂಗ್ ಆಯ್ದುಕೊಂಡಿದೆ.

ಇಂದಿನ ಪಂದ್ಯ ಹೆಚ್ಚು ಕುತೂಹಲ ಮೂಡಿಸಿದೆ. ಯಾಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡೂ ತಂಡಗಳೂ ಈವರೆಗೆ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದುಕೊಂಡಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್ (ವಿಕೆ), ವಾಷಿಂಗ್ಟನ್ ಸುಂದರ್, ಡೇನಿಯಲ್ ಸ್ಯಾಮ್ಸ್, ಕೈಲ್ ಜೇಮಿಸನ್, ಹರ್ಷಲ್ ಪಟೇಲ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಪೃಥ್ವಿ ಶಾ, ಶಿಖರ್ ಧವನ್, ರಿಷಭ್ ಪಂತ್ (ವಿಕೆ / ಸಿ), ಸ್ಟೀವನ್ ಸ್ಮಿತ್, ಶಿಮ್ರಾನ್ ಹೆಟ್ಮೈಯರ್, ಮಾರ್ಕಸ್ ಸ್ಟೋನಿಸ್, ಅಕ್ಷರ್ ಪಟೇಲ್, ಅಮಿತ್ ಮಿಶ್ರಾ, ಕಾಗಿಸೊ ರಬಾಡ, ಇಶಾಂತ್ ಶರ್ಮಾ, ಅವೇಶ್ ಖಾನ್.

Story first published: Tuesday, April 27, 2021, 19:12 [IST]
Other articles published on Apr 27, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+