ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಹೈದರಾಬಾದ್‌ಗೆ ಕನಿಷ್ಠ ರನ್ ಗುರಿ ನೀಡಿದ ಪಂಜಾಬ್

IPL 2021: Sunrisers Hyderabad vs Punjab Kings, 37th Match, 1st innings Updates

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 37ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಮೊದಲು ಬ್ಯಾಟಿಂಗ್‌ ಮಾಡಿರುವ ಪಂಜಾಬ್ ಎದುರಾಳಿಗೆ 126 ರನ್ ಗುರಿ ನೀಡಿದೆ.

IPL 2021 Playoffs: ಪ್ಲೇಆಫ್‌ ಪ್ರವೇಶಿಸಲು ಎಲ್ಲಾ 8 ತಂಡಗಳು ಇಷ್ಟು ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕಾಗಿದೆ!IPL 2021 Playoffs: ಪ್ಲೇಆಫ್‌ ಪ್ರವೇಶಿಸಲು ಎಲ್ಲಾ 8 ತಂಡಗಳು ಇಷ್ಟು ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕಾಗಿದೆ!

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಂಜಾಬ್‌ ಕಿಂಗ್ಸ್‌, ಕೆಎಲ್ ರಾಹುಲ್ 21, ಮಯಾಂಕ್ ಅಗರ್ವಾಲ್ 5, ಕ್ರಿಸ್ ಗೇಲ್ 14, ಐಡೆನ್ ಮಾರ್ಕ್ರಮ್ 27, ನಿಕೋಲಸ್ ಪೂರನ್ 8, ದೀಪಕ್ ಹೂಡಾ 13, ಹರ್‌ಪ್ರೀತ್ ಬ್ರಾರ್ 18, ನಾಥನ್ ಎಲ್ಲಿಸ್ 12 ರನ್‌ನೊಂದಿಗೆ 20 ಓವರ್‌ಗೆ 7 ವಿಕೆಟ್ ಕಳೆದು 125 ರನ್ ಗಳಿಸಿತು.

1
50862

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆಎಲ್ ರಾಹುಲ್ (ನಾಯಕ, ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಹರಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್, ನಾಥನ್ ಎಲ್ಲಿಸ್

ಮುಂಬೈ ವಿರುದ್ಧ ಪಂದ್ಯ ನಮ್ ಕಡೆ‌ ವಾಲಿದ್ದು ಯಾವಾಗ ಗೊತ್ತಾ? | Oneindia Kannada

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ (w), ಕೇನ್ ವಿಲಿಯಮ್ಸನ್ (c), ಮನೀಶ್ ಪಾಂಡೆ, ಕೇದಾರ್ ಜಾಧವ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್.

Story first published: Saturday, September 25, 2021, 21:21 [IST]
Other articles published on Sep 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X