Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಬೆಂಗಳೂರಿಗೆ 142 ರನ್ ಗುರಿ ನೀಡಿದ ಹೈದರಾಬಾದ್

IPL 2021: Sunrisers Hyderabad vs Royal Challengers Bangalore, 1st Innings Report

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಇಂಡಿಯನ್ ಪ್ರೀಮಿಯರ್ (ಐಪಿಎಲ್) 52ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್ ಎದುರಾಳಿಗೆ 142 ರನ್ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಸನ್ ರೈಸರ್ಸ್ ಹೈದರಾಬಾದ್, ಜೇಸನ್ ರಾಯ್ 44, ವೃದ್ಧಿಮಾನ್ ಸಹಾ 13, ಕೇನ್ ವಿಲಿಯಮ್ಸನ್ 31, ಪ್ರಿಯಂ ಗರ್ಗ್ 15, ಅಬ್ದುಲ್ ಸಮದ್ 1, ಅಭಿಷೇಕ್ ಶರ್ಮಾ 13, ಜೇಸನ್ ಹೋಲ್ಡರ್ 16, ರಶೀದ್ ಖಾನ್ 7 ರನ್‌ನೊಂದಿಗೆ 20 ಓವರ್‌ಗೆ 7 ವಿಕೆಟ್‌ ಕಳೆದು 141 ರನ್ ಗಳಿಸಿದೆ.

ಐಪಿಎಲ್ 2021: ಆರ್‌ಸಿಬಿ vs ಎಸ್‌ಆರ್‌ಎಚ್, Live ಸ್ಕೋರ್‌

1
50857

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ಡಬ್ಲ್ಯೂ), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.
ಬೆಂಚ್: ದುಷ್ಮಂತ ಚಮೀರಾ, ಸಚಿನ್ ಬೇಬಿ, ಕೈಲ್ ಜೇಮೀಸನ್, ನವದೀಪ್ ಸೈನಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ವಾನಿಂದು ಹಸರಂಗ, ಸುಯಾಶ್ ಪ್ರಭುದೇಸಾಯಿ, ಟಿಮ್ ಡೇವಿಡ್, ಆಕಾಶ್ ದೀಪ್.

ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಜೇಸನ್ ರಾಯ್, ವೃದ್ಧಿಮಾನ್ ಸಹಾ (w), ಕೇನ್ ವಿಲಿಯಮ್ಸನ್ (c), ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಉಮ್ರಾನ್ ಮಲಿಕ್.
ಬೆಂಚ್: ಸಂದೀಪ್ ಶರ್ಮಾ, ಮನೀಶ್ ಪಾಂಡೆ, ಖಲೀಲ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಶೆರ್ಫೇನ್ ರುದರ್‌ಫೋರ್ಡ್, ಜಗದೀಶ ಸುಚಿತ್, ಮೊಹಮ್ಮದ್ ನಬಿ, ಬೆಸಿಲ್ ಥಂಪಿ, ವಿರಾಟ್ ಸಿಂಗ್, ಶಹಬಾಜ್ ನದೀಮ್, ಡೇವಿಡ್ ವಾರ್ನರ್, ಶ್ರೀವತ್ ಗೋಸ್ವಾಮಿ, ಕೇದಾರ್ ಜಾಧವ್.

1
50857

Story first published: Wednesday, October 6, 2021, 21:27 [IST]
Other articles published on Oct 6, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+