Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಹೈದರಾಬಾದ್ vs ಬೆಂಗಳೂರು, ಪ್ಲೇಯಿಂಗ್ XI, ಅಪ್‌ಡೇಟ್ಸ್‌

IPL 2021: Sunrisers Hyderabad vs Royal Challengers Bangalore, Match 6, Live Updates

ಚೆನ್ನೈ: ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು (ಏಪ್ರಿಲ್ 14) ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಹೈದರಾಬಾದ್ ಬೌಲಿಂಗ್ ಆಯ್ದುಕೊಂಡಿದೆ.

ರಾಜಸ್ಥಾನ್ ರಾಯಲ್ಸ್ ಬೆಂಗಳೂರು ತಂಡ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದಿತ್ತು. ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿತ್ತು. ಹೀಗಾಗಿ ಇಂದಿನ ಗೆಲುವು ಹೈದರಾಬಾದ್‌ಗೆ ಹೆಚ್ಚು ಪ್ರಮುಖವೆನಿಸಿದೆ. ಇಂದು ಹೈದರಾಬಾದ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ.

1
50814

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್ (ವಿಕೆ), ವಾಷಿಂಗ್ಟನ್ ಸುಂದರ್, ಡೇನಿಯಲ್ ಕ್ರಿಶ್ಚಿಯನ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.

ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ವೃದ್ಧಿಮಾನ್ ಸಹಾ (ವಿಕೆ), ಡೇವಿಡ್ ವಾರ್ನರ್ (ಸಿ), ಮನೀಶ್ ಪಾಂಡೆ, ಜಾನಿ ಬೈರ್‌ಸ್ಟೋವ್, ವಿಜಯ್ ಶಂಕರ್, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಶಹಬಾಜ್ ನದೀಮ್.

Story first published: Wednesday, April 14, 2021, 21:11 [IST]
Other articles published on Apr 14, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+