ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರಾಯಲ್ ಚಾಲೆಂಜರ್ಸ್ ವಿರುದ್ಧ ಸನ್ ರೈಸರ್ಸ್‌ಗೆ ರೋಚಕ ಗೆಲುವು

IPL 2021: Sunrisers Hyderabad vs Royal Challengers Bangalore, Report

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಬುಧವಾರ (ಅಕ್ಟೋಬರ್ 6) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 4 ರನ್ ರೋಚಕ ಜಯ ಗಳಿಸಿದೆ. ಈ ಸೀಸನ್‌ನಲ್ಲಿ ಹೈದರಾಬಾದ್‌ಗೆ ಲಭಿಸಿದ ಮೂರನೇ ಜಯವಿದು.

ಹರ್ಷಲ್ ಪಟೇಲ್ ಈ ಆವೃತ್ತಿಯ ಶ್ರೇಷ್ಠ ಬೌಲರ್ ಎಂದು ಹೊಗಳಿದ ಗೌತಮ್ ಗಂಭೀರ್ಹರ್ಷಲ್ ಪಟೇಲ್ ಈ ಆವೃತ್ತಿಯ ಶ್ರೇಷ್ಠ ಬೌಲರ್ ಎಂದು ಹೊಗಳಿದ ಗೌತಮ್ ಗಂಭೀರ್

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಸನ್ ರೈಸರ್ಸ್ ಹೈದರಾಬಾದ್, ಜೇಸನ್ ರಾಯ್ 44, ವೃದ್ಧಿಮಾನ್ ಸಹಾ 13, ಕೇನ್ ವಿಲಿಯಮ್ಸನ್ 31, ಪ್ರಿಯಂ ಗರ್ಗ್ 15, ಅಬ್ದುಲ್ ಸಮದ್ 1, ಅಭಿಷೇಕ್ ಶರ್ಮಾ 13, ಜೇಸನ್ ಹೋಲ್ಡರ್ 16, ರಶೀದ್ ಖಾನ್ 7 ರನ್‌ನೊಂದಿಗೆ 20 ಓವರ್‌ಗೆ 7 ವಿಕೆಟ್‌ ಕಳೆದು 141 ರನ್ ಗಳಿಸಿತ್ತು.

ಗುರಿ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ವಿರಾಟ್ ಕೊಹ್ಲಿ 5, ದೇವದತ್ ಪಡಿಕ್ಕಲ್ 41, ಶ್ರೀಕರ್ ಭಾರತ್ 12, ಗ್ಲೆನ್ ಮ್ಯಾಕ್ಸ್‌ವೆಲ್ 40, ಎಬಿ ಡಿವಿಲಿಯರ್ಸ್ 19, ಡೇನಿಯಲ್ ಕ್ರಿಶ್ಚಿಯನ್ 1, ಶಹಬಾಜ್ ಅಹ್ಮದ್ 14, ಜಾರ್ಜ್ ಗಾರ್ಟನ್ 2 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ಕಳೆದು 137 ರನ್‌ ಗಳಿಸಿತು.

'ನಾನು ಮೂರ್ಖನಲ್ಲ': ಪಾಕ್ ತಂಡಕ್ಕೆ ಕೋಚ್ ಆಗಲು ನಿರಾಕರಿಸಿದ ಕಾರಣ ವಿವರಿಸಿದ ವಾಸಿಮ್ ಅಕ್ರಂ'ನಾನು ಮೂರ್ಖನಲ್ಲ': ಪಾಕ್ ತಂಡಕ್ಕೆ ಕೋಚ್ ಆಗಲು ನಿರಾಕರಿಸಿದ ಕಾರಣ ವಿವರಿಸಿದ ವಾಸಿಮ್ ಅಕ್ರಂ

ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಜಾರ್ಜ್ ಗಾರ್ಟನ್ 1, ಹರ್ಷಲ್ ಪಟೇಲ್ 3, ಯುಜುವೇಂದ್ರ ಚಾಹಲ್ 1, ಡ್ಯಾನ್ ಕ್ರಿಸ್ಚಿಯನ್ 1 ವಿಕೆಟ್ ಪಡೆದರೆ, ಬೆಂಗಳೂರು ಇನ್ನಿಂಗ್ಸ್‌ನಲ್ಲಿ ಹೈದರಾಬಾದ್‌ನ ಭುವನೇಶ್ವರ್ ಕುಮಾರ್ 1, ಜೇಸನ್ ಹೋಲ್ಡರ್ 1, ಸಿದ್ಧಾರ್ಥ್ ಕೌಲ್ 1, ಉಮ್ರನ್ ಮಲಿಕ್ 1, ರಶೀದ್ ಖಾನ್ 1 ವಿಕೆಟ್‌ನಿಂದ ಗಮನ ಸೆಳೆದರು. ಕೇನ್ ವಿಲಿಯಮ್ಸನ್ ಪಂದ್ಯಶ್ರೇಷ್ಠರೆನಿಸಿದರು.

ಐಪಿಎಲ್ 2021: ಆರ್‌ಸಿಬಿ vs ಎಸ್‌ಆರ್‌ಎಚ್, Live ಸ್ಕೋರ್‌

1
50857

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ಡಬ್ಲ್ಯೂ), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.
ಬೆಂಚ್: ದುಷ್ಮಂತ ಚಮೀರಾ, ಸಚಿನ್ ಬೇಬಿ, ಕೈಲ್ ಜೇಮೀಸನ್, ನವದೀಪ್ ಸೈನಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ವಾನಿಂದು ಹಸರಂಗ, ಸುಯಾಶ್ ಪ್ರಭುದೇಸಾಯಿ, ಟಿಮ್ ಡೇವಿಡ್, ಆಕಾಶ್ ದೀಪ್.

RCB ನಿನ್ನೆ ಸೋಲಲು Padikkal ಮುಖ್ಯ ಕಾರಣವೇ | Oneindia Kannada

ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಜೇಸನ್ ರಾಯ್, ವೃದ್ಧಿಮಾನ್ ಸಹಾ (w), ಕೇನ್ ವಿಲಿಯಮ್ಸನ್ (c), ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಉಮ್ರಾನ್ ಮಲಿಕ್.
ಬೆಂಚ್: ಸಂದೀಪ್ ಶರ್ಮಾ, ಮನೀಶ್ ಪಾಂಡೆ, ಖಲೀಲ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಶೆರ್ಫೇನ್ ರುದರ್‌ಫೋರ್ಡ್, ಜಗದೀಶ ಸುಚಿತ್, ಮೊಹಮ್ಮದ್ ನಬಿ, ಬೆಸಿಲ್ ಥಂಪಿ, ವಿರಾಟ್ ಸಿಂಗ್, ಶಹಬಾಜ್ ನದೀಮ್, ಡೇವಿಡ್ ವಾರ್ನರ್, ಶ್ರೀವತ್ ಗೋಸ್ವಾಮಿ, ಕೇದಾರ್ ಜಾಧವ್.

Story first published: Thursday, October 7, 2021, 10:01 [IST]
Other articles published on Oct 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X