Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK IPL 2022 Schedule : ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಂಪೂರ್ಣ ವೇಳಾಪಟ್ಟಿ, ಸಮಯ ಹಾಗೂ ತಾಣ

IPL 2022: Chennai Super Kings IPL 2022 Complete Schedule Match Dates, Timings and Venue details

ಈ ಬಾರಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು ಪೂರಕ ಚಟುವಟಿಕೆಗಳು ತೀವ್ರಗೊಂಡಿದೆ. ಈಗಾಗಲೇ ಐಪಿಎಲ್ 2022ರ ವೇಳಾಪಟ್ಟಿಯನ್ನು ಕೂಡ ಬಿಡುಗಡೆಗೊಳಿಸಲಾಗಿದೆ. ಈ ಬಾರಿಯ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮಾರ್ಚ್ 26ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಸೆಣೆಸಾಡುವ ಮೂಲಕ ಟೂರ್ನಿಗೆ ಚಾಲನೆ ದೊರೆಯಲಿದೆ.

ಇನ್ನು ಈ ಬಾರಿಯ ಐಪಿಎಲ್ ಆವೃತ್ತಿಯ ಲೀಗ್ ಪಂದ್ಯಗಳೆಲ್ಲವೂ ಕೂಡ ಮುಂಬೈ ಹಾಗೂ ಪುಣೆ ನಗರದ ನಾಲ್ಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿಯೂ ಚೆನ್ನೈ ತಂಡವನ್ನು ಎಂಎಸ್ ಧೋನಿ ಮೈದಾನದಲ್ಲಿ ಮುನ್ನಡೆಸುವ ನಿರೀಕ್ಷೆಯಿದ್ದು ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಹುತೇಕ ಆಟಗಾರರು ಸೂರತ್‌ಗೆ ತೆರಳಿದ್ದು ತರಬೇತಿಯನ್ನು ಆರಂಭಿಸಿದ್ದಾರೆ.

ಹಾಗಾದರೆ ಈ ಬಾರಿಯ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಳಾಪಟ್ಟಿ ಹೇಗಿದೆ? ಯಾವ್ಯಾವ ದಿನಾಂಕದಂದು ಯಾವ ತಂಡಗಳನ್ನು ಯಾವ ತಾಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎದುರಿಸಲಿದೆ? ಈ ಎಲ್ಲಾ ಪ್ರಮುಖ ಮಾಹಿತಿಗಳು ಇಲ್ಲಿದೆ.

ಸಿಎಸ್‌ಕೆ ವೇಳಾಪಟ್ಟಿ:

ಮಾರ್ಚ್ 26: ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಸಂಜೆ 7.30, ವಾಂಖೆಡೆ ಸ್ಟೇಡಿಯಂ
ಮಾರ್ಚ್ 31: ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ 7.30PM, ಬ್ರಬೋರ್ನ್
ಏಪ್ರಿಲ್ 3: ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, 7.30PM, ಬ್ರಬೋರ್ನ್
ಏಪ್ರಿಲ್ 9: ಚೆನ್ನೈ ಸೂಪರ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್, ಮಧ್ಯಾಹ್ನ 3.30, ಡಿವೈ ಪಾಟೀಲ್ ಸ್ಟೇಡಿಯಂ
ಏಪ್ರಿಲ್ 12: ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾತ್ರಿ 7.30, ಡಿವೈ ಪಾಟೀಲ್ ಸ್ಟೇಡಿಯಂ
ಏಪ್ರಿಲ್ 17: ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ರಾತ್ರಿ 7.30, ಎಂಸಿಎ ಸ್ಟೇಡಿಯಂ - ಪುಣೆ
ಏಪ್ರಿಲ್ 21: ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ರಾತ್ರಿ 7.30, ಡಿವೈ ಪಾಟೀಲ್ ಸ್ಟೇಡಿಯಂ
ಏಪ್ರಿಲ್ 25: ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ ಸಂಜೆ 7.30, ವಾಂಖೆಡೆ ಸ್ಟೇಡಿಯಂ
ಮೇ 1: ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್, ರಾತ್ರಿ 7.30, ಎಂಸಿಎ ಸ್ಟೇಡಿಯಂ, ಪುಣೆ
ಮೇ 4: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾತ್ರಿ 7.30, ಎಂಸಿಎ ಸ್ಟೇಡಿಯಂ - ಪುಣೆ
ಮೇ 8: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ರಾತ್ರಿ 7.30, ಡಿವೈ ಪಾಟೀಲ್ ಸ್ಟೇಡಿಯಂ
ಮೇ 12: ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್, ಸಂಜೆ 7.30, ವಾಂಖೆಡೆ ಸ್ಟೇಡಿಯಂ
ಮೇ 15: ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್, ಮಧ್ಯಾಹ್ನ 3.30, ವಾಂಖೆಡೆ ಸ್ಟೇಡಿಯಂ
ಮೇ 20: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ರಾತ್ರಿ 7.30, ಬ್ರಬೋರ್ನ್

ಚೆನ್ನೈ ಸೂಪರ್ ಕಿಂಗ್ಸ್ ಸ್ಕ್ವಾಡ್ ಹೀಗಿದೆ: ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ, ಋತುರಾಜ್ ಗಾಯಕ್ವಾಡ್, ಡ್ವೇನ್ ಬ್ರಾವೋ, ಅಂಬಾಟಿ ರಾಯುಡು, ರಾಬಿನ್ ಉತ್ತಪ್ಪ, ದೀಪಕ್ ಚಾಹರ್, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಶಿವಂ ದುಬೆ, ಮಹೇಶ್ ತೀಕ್ಷಣಾ, ರಾಜವರ್ಧನ್ ಹಂಗರ್ಗೇಕರ್, ಸಮರ್ಜಿತ್ ಸಿಂಗ್, ಡೆವೊನ್ ಕಾನ್ವೇ, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಸುಭ್ರಾಂಶು ಸೇನಾಪತಿ, ಆಡಮ್ ಮಿಲ್ನೆ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿ ಹರಿ ನಿಶಾಂತ್, ಎನ್ ಜಗದೀಸನ್, ಕ್ರಿಸ್ ಜೋರ್ಡಾನ್, ಕೆ ಭಗತ್ ವರ್ಮಾ

Story first published: Tuesday, March 8, 2022, 10:01 [IST]
Other articles published on Mar 8, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+