ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: ಎಲ್ಲಾ 10 ತಂಡಗಳ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕರು

IPL 2022 : Complete List Of all 10 IPL Teams Players And Their skippers

ಈ ಬಾರಿಯ ಐಪಿಎಲ್ ಟೂರ್ನಿಗೆ ಶನಿವಾರ ಚಾಲನೆ ದೊರೆಯಲಿದ್ದು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈರ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸುತ್ತಿದ್ದು ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಹೊಸದಾಗಿ ಸೇರ್ಪಡೆಯಾಗಿದೆ.

ಈ ಬಾರಿಯ ಟೂರ್ನಿಗೂ ಮುನ್ನ ಮೆಗಾ ಹರಾಜು ಪ್ರಕ್ರಿಯೆ ನಡೆದಿದ್ದು ತಂಡಗಳ ಸ್ವರೂಪ ಬಹುತೇಕ ಬದಲಾಗಿದೆ. ಕೆಲ ತಂಡಗಳ ನಾಯಕತ್ವ ಕೂಡ ಬದಲಾಗಿದ್ದು ನೂತನ ನಾಯಕರು ತಂಡಗಳ ಚುಕ್ಕಾಣಿ ಹಿಡಿದಿದ್ದಾರೆ. ಕೆಲ ಆಟಗಾರರು ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ತಂಡಗಳನ್ನು ಮುನ್ನಡೆಸುವ ಹೊಣೆಗಾರಿಕೆಯನ್ನು ಕೂಡ ಹೊತ್ತುಕೊಂಡಿದ್ದಾರೆ.

ಕೊನೆಗೂ ಐಪಿಎಲ್‌ನ ಬೃಹತ್ ದಾಖಲೆ ಮುರಿಯುವಲ್ಲಿ ವಿಫಲರಾದ ಎಂಎಸ್ ಧೋನಿ; ರೋಹಿತ್ ನಂ.1!ಕೊನೆಗೂ ಐಪಿಎಲ್‌ನ ಬೃಹತ್ ದಾಖಲೆ ಮುರಿಯುವಲ್ಲಿ ವಿಫಲರಾದ ಎಂಎಸ್ ಧೋನಿ; ರೋಹಿತ್ ನಂ.1!

ಹಾಗಾದರೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲಾ 10 ತಮಡಗಳು ಹೇಗಿದೆ? ತಂಡಗಳ ನಾಯಕತ್ವದ ಹೊಣೆಗಾರಿಕೆ ಹೊತ್ತುಕೊಂಡಿರುವ ಆಟಗಾರರು ಯಾರು? ಮುಂದೆ ಓದಿ...

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹ್ಯಾಜಲ್ವುಡ್, ಮೊಹಮ್ಮದ್ ಸಿರಾಜ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಶಹಬಾಜ್, ಅಹಮದ್, ಆಕಾಶ್ ದೀಪ್, ಮಹಿಪಾಲ್ ಲೋಮ್ರೋರ್, ಫಿನ್ ಅಲೆನ್, ಶೆರ್ಫೇನ್ ರುದರ್ಫೋರ್ಡ್, ಜೇಸನ್ ಬೆಹ್ರೆನ್ಡಾರ್ಫ್, ಸುಯಶ್ ಪ್ರಭುದೇಸಾಯಿ, ಚಾಮ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಲುವ್ನಿತ್ ಸಿಸೋಡಿಯಾ, ಡೇವಿಡ್ ವಿಲ್ಲಿ

ಸಿಎಸ್‌ಕೆ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಸಿಎಸ್‌ಕೆ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ರವೀಂದ್ರ ಜಡೇಜಾ(ನಾಯಕ), ದೀಪಕ್ ಚಹಾರ್, ಎಂಎಸ್ ಧೋನಿ, ಮೊಯಿನ್ ಅಲಿ, ಅಂಬಟಿ ರಾಯುಡು, ರುತುರಾಜ್ ಗಾಯಕ್ವಾಡ್, ಡ್ವೇನ್ ಬ್ರಾವೋ, ಶಿವಂ ದುಬೆ, ರಾಬಿನ್ ಉತ್ತಪ್ಪ, ತುಷಾರ್ ದೇಶಪಾಂಡೆ, ಕೆಎಂ ಆಸಿಫ್, ರಾಜವರ್ಧನ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ಡೆವೊನ್ ಕಾನ್ವೇ, ಡ್ವೈನ್ ಎಂಡಮ್ ಪ್ರಿಟೋರಿಯಸ್, ಎಂಡಮ್ ಪ್ರಿಟೋರಿಯಸ್ , ಸುಭ್ರಾಂಶು ಸೇನಾಪತಿ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿ ಹರಿ ನಿಶಾಂತ್, ಎನ್ ಜಗದೀಸನ್, ಕ್ರಿಸ್ ಜೋರ್ಡಾನ್, ಕೆ ಭಗತ್ ವರ್ಮಾ, ಮಹೇಶ್ ತೀಕ್ಷಣ

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ರಿಷಬ್ ಪಂತ್ (ನಾಯಕ), ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಅನ್ರಿಚ್ ನಾರ್ಕಿಯಾ, ಡೇವಿಡ್ ವಾರ್ನರ್, ಖಲೀಲ್ ಅಹಮದ್, ಚೇತನ್ ಸಕರಿಯಾ, ಶ್ರೀಕರ್ ಭರತ್, ಕುಲದೀಪ್ ಯಾದವ್, ಮುಸ್ತಫಿಜುರ್ ರೆಹಮಾನ್, ಮನದೀಪ್ ಸಿಂಗ್, ಕಮಲೇಶ ನಾಗರಕೋಟಿ, ಅಶ್ವಿನ್ ಹೆಬ್ಬಾರ್, ಸರ್ಫರಾಜ್ ಖಾನ್, ಲಲಿತ್ ಯಾದವ್, ರಿಪಾಲ್ ಪಟೇಲ್, ಯಶ್ ಧುಲ್, ರೋವ್ಮನ್ ಪೊವೆಲ್, ಪ್ರವೀಣ್ ದುಬೆ, ಲುಂಗಿ ಎನ್ಗಿಡಿ, ಟಿಮ್ ಸೀಫರ್ಟ್, ವಿಕಿ ಓಸ್ಟ್ವಾಲ್

ಗುಜರಾತ್ ಟೈಟನ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಗುಜರಾತ್ ಟೈಟನ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಹಾರ್ದಿಕ್ ಪಾಂಡ್ಯ(ನಾಯಕ), ರಶೀದ್ ಖಾನ್, ಲಾಕಿ ಫರ್ಗುಸನ್, ರಾಹುಲ್ ತೆವಾಟಿಯಾ, ಶುಭಮನ್ ಗಿಲ್, ಮೊಹಮ್ಮದ್ ಶಮಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಭಿನವ್ ಮನೋಹರ್, ಜೇಸನ್ ರಾಯ್, ಜಯಂತ್ ಯಾದವ್, ವಿಜಯ್ ಶಂಕರ್, ಡೊಮಿನಿಕ್ ಡ್ರೇಕ್ಸ್, ನೂರ್ ಅಹ್ಮದ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ವರುಣ್ ಆರೋನ್

ಕೆಕೆಆರ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಕೆಕೆಆರ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಶ್ರೇಯಸ್ ಅಯ್ಯರ್, ಆಂಡ್ರೆ ರಸೆಲ್ ನಿತೀಶ್ ರಾಣಾ, ವೆಂಕಟೇಶ ಅಯ್ಯರ್, ವರುಣ್ ಚಕ್ರವರ್ತಿ, ಶಿವಂ ಮಾವಿ, ಪ್ಯಾಟ್ ಕಮ್ಮಿನ್ಸ್, ಸುನಿಲ್ ನರೈನ್, ಅಜಿಂಕ್ಯ ರಹಾನೆ, ಶೆಲ್ಡನ್ ಜಾಕ್ಸನ್, ಅನುಕೂಲ್ ರಾಯ್, ರಾಸಿಖ್ ದಾರ್, ಬಾಬಾ ಇಂದ್ರಜಿತ್, ಚಾಮಿಕಾ ಕರುಣಾರತ್ನೆ, ಅಭಿಜಿತ್ ತೋಮರ್, ಪ್ರಥಮ್ ಸಿಂಗ್, ಅಶೋಕ್ ಶರ್ಮಾ, ಸ್ಯಾಮ್ ಬಿಲ್ಲಿಂಗ್ಸ್, ಅಲೆಕ್ಸ್ ಹೇಲ್ಸ್, ಟಿಮ್ ಸೌಥಿ, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಉಮೇಶ್ ಯಾದವ್, ಅಮನ್ ಖಾನ್

ಲಕ್ನೋ ಸೂಪರ್ ಜೈಂಟ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಲಕ್ನೋ ಸೂಪರ್ ಜೈಂಟ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಕೆಎಲ್ ರಾಹುಲ್(ನಾಯಕ), ಅವೇಶ್ ಖಾನ್, ಮಾರ್ಕಸ್ ಸ್ಟೊಯಿನಿಸ್, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ಮಾರ್ಕ್ ವುಡ್, ಕ್ವಿಂಟನ್ ಡಿ ಕಾಕ್, ದೀಪಕ್ ಹೂಡಾ, ಮನೀಶ್ ಪಾಂಡೆ, ರವಿ ಬಿಷ್ಣೋಯ್, ದುಷ್ಮಂತ ಚಮೀರ, ಕೃಷ್ಣಪ್ಪ ಗೌತಮ್, ಅಂಕಿತ್ ರಜಪೂತ್, ಮೊಹ್ಸಿನ್ ಖಾನ್, ಆಯುಷ್ ಬದೋನಿ, ಕೈಲ್ ಮೇಯರ್ಸ್, ಕರಣ್ ಶರ್ಮಾ, ಎವಿನ್ ಲೆವಿಸ್, ಮಯಾಂಕ್ ಯಾದವ್

ಮುಂಬೈ ಇಂಡಿಯನ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಮುಂಬೈ ಇಂಡಿಯನ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಡೆವಾಲ್ಡ್ ಬ್ರೆವಿಸ್, ಮುರುಗನ್ ಅಶ್ವಿನ್, ತುಳಸಿ ತಂಪಿ, ತಿಲಕ್ ವರ್ಮ, ಸಂಜಯ್ ಯಾದವ್, ಡೇನಿಯಲ್ ಸ್ಯಾಮ್ಸ್, ಜೋಫ್ರಾ ಆರ್ಚರ್, ಟೈಮಲ್ ಮಿಲ್ಸ್, ಟಿಮ್ ಡೇವಿಡ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್, ರಮಣದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್,

ಪಂಜಾಬ್ ಕಿಂಗ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಪಂಜಾಬ್ ಕಿಂಗ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಮಯಾಂಕ್ ಅಗರ್ವಾಲ್(ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಕಗಿಸೊ ರಬಾಡ, ಶಾರುಖ್ ಖಾನ್, ಶಿಖರ್ ಧವನ್, ಜಾನಿ ಬೈರ್ಸ್ಟೋವ್, ಓಡನ್ ಸ್ಮಿತ್, ರಾಹುಲ್ ಚಹಾರ್, ಅರ್ಷದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಸಂದೀಪ್ ಶರ್ಮಾ, ಇಶಾನ್ ಪೊರೆಲ್, ಜಿತೇಶ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ವೈಭವ್ ಅರೋರಾ, ರಿಟಿಕ್ ಚಟರ್ಜಿ, ಬಲ್ತೇಜ್ ದಂಡಾ, ಅಂಶ್ ಪಟೇಲ್, ನಾಥನ್ ಎಲ್ಲಿಸ್, ಅಥರ್ವ ತೈದೆ, ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್

ರಾಜಸ್ಥಾನ್ ರಾಯಲ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ರಾಜಸ್ಥಾನ್ ರಾಯಲ್ಸ್ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕ

ಸಂಜು ಸ್ಯಾಮ್ಸನ್(ನಾಯಕ), ಪ್ರಸಿದ್ಧ್ ಕೃಷ್ಣ, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ದೇವದತ್ ಪಡಿಕ್ಕಲ್, ಯುಜುವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ನವದೀಪ್ ಸೈನಿ, ಕೆ ಸಿ ಕಾರಿಯಪ್ಪ, ಓಬೆಡ್ ಮೆಕಾಯ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್

ಈ ವೀಕ್ನೆಸ್ ಕಾರಣಕ್ಕೆ‌ RCB ತಂಡ ಕಪ್ ಗೆಲ್ಲೋದು ಕಷ್ಟ | Oneindia Kannada
ಸನ್‌ರೈರಸ್‌ ಹೈದರಾಬಾದ್

ಸನ್‌ರೈರಸ್‌ ಹೈದರಾಬಾದ್

ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ವಾಷಿಂಗ್ಟನ್ ಸುಂದರ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಅಬ್ದುಲ್ ಸಮದ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಉಮ್ರಾನ್ ಮಲಿಕ್, ಐಡೆನ್ ಮಾರ್ಕ್ರಾಮ್, ಶ್ರೇಯಸ್ ಗೋಪಾಲ್, ಪ್ರಿಯಾಂ ಗಾರ್ಗ್, ಜಗದೀಶ ಸುಚಿತ್, ರೊಮಾರಿಯೋ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಶಶಾಂಕ್ ಸಿಂಗ್, ಸೌರಭ್ ದುಬೆ, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ

Story first published: Saturday, March 26, 2022, 14:14 [IST]
Other articles published on Mar 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X