For Quick Alerts
ALLOW NOTIFICATIONS  
For Daily Alerts
 

CSK VS SRH: ಸಿಡಿದ ಗಾಯಕ್ವಾಡ್, ಕಾನ್ವೆ: ಎಸ್‌ಆರ್‌ಹೆಚ್‌ಗೆ ಬೃಹತ್ ಗುರಿ ನೀಡಿದ ಚೆನ್ನೈ

IPL 2022, CSK VS SRH: Chennai Sets Target Of 203 Runs To Sunrisers Heyderabad

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಗ್ರ ಕ್ರಮಾಂಕದ ಆಟಗಾರರು ಇಂದು ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು ಬೃಹತ್ ಮೊತ್ತವನ್ನು ಗಳಿಸಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಬಲಿಷ್ಠ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದ ಸಿಎಸ್‌ಕೆ ಆರಂಭಿಕ ಆಟಗಾರರು ಬೃಹತ್ ಮೊತ್ತವನ್ನು ಗಳಿಸಿದ್ದಾರೆ. ನಿಗದಿತ 20 ಓವರ್‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 202 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡಿತ್ತು. ಈ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡ ದೊಡ್ಡ ಗುರಿಯನ್ನು ಬೆನ್ನಟ್ಟುವ ಸವಾಲು ಪಡೆದುಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಋತುರಾಜ್ ಗಾಯಕ್ವಾಡ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 57 ಎಸೆತಗಳನ್ನು ಎದುರಿಸಿದ ಗಾಯಕ್ವಾಡ್ 6 ಸಿಕ್ಸರ್ ಹಾಗೂ 6 ಬೌಂಡರಿ ನೆರವಿನಿಂದ 99 ರನ್‌ಗಳನ್ನು ಗಳಿಸಿದರು. ಇವರಿಗೆ ಅದ್ಭುತವಾಗಿ ಸಾಥ್ ನಿಡಿದ ಕಾನ್ವೆ 55 ಎಸೆತಗಳಲ್ಲಿ 85 ರನ್‌ಗಳಿಸಿ ಅಂತಿಮ ಹಂತದ ವರೆಗೂ ವಿಕೆಟ್ ಕಳೆದುಕೊಳ್ಳದೆ ಅಜೇಯವಾಗುಳಿದರು.

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್
ಬೆಂಚ್: ಸೀನ್ ಅಬಾಟ್, ರವಿಕುಮಾರ್ ಸಮರ್ಥ್, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಮ್ ಗಾರ್ಗ್, ಕಾರ್ತಿಕ್ ತ್ಯಾಗಿ, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ

ಧೋನಿ ನಾಯಕತ್ವಕ್ಕೆ ಕಂಬ್ಯಾಕ್ ಮಾಡಿದ್ಮೇಲೆ ಬದಲಾಯ್ತು CSK ಅದೃಷ್ಟ | Oneindia Kannada

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಡ್ವೈನ್ ಪ್ರಿಟೋರಿಯಸ್, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ, ಮಹೇಶ್ ತೀಕ್ಷಣ
ಬೆಂಚ್: ಕ್ರಿಸ್ ಜೋರ್ಡಾನ್, ಮೊಯಿನ್ ಅಲಿ, ತುಷಾರ್ ದೇಶಪಾಂಡೆ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಕೆಎಂ ಆಸಿಫ್, ರಾಜವರ್ಧನ್ ಹಂಗರ್ಗೇಕರ್, ಮಥೀಶ ಪತಿರಾನ, ಭಗತ್ ವರ್ಮಾ, ಡ್ವೇನ್ ಬ್ರಾವೋ, ಶಿವಂ ದುಬೆ

Story first published: Sunday, May 1, 2022, 21:32 [IST]
Other articles published on May 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+