For Quick Alerts
ALLOW NOTIFICATIONS  
For Daily Alerts
 

DC vs SRH: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

IPL 2022: Delhi Capitals vs Sunrisers Hyderabad toss report and playing XI

ಐಪಿಎಲ್‌ನಲ್ಲಿ ಇಂದು 50ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಘಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಿಷಭ್ ಪಂತ್ ಬಳಗ ಮೊದಲಿಗೆ ಬ್ಯಾಟಿಂಗ್ ನಡೆಸಿ ಎದುರಾಳಿ ತಂಡಕ್ಕೆ ಗುರಿ ನಿಗದಿಪಡಿಸಲಿದೆ.

ಇಂದಿನ ಪಂದ್ಯದಲ್ಲಿ ಎರಡು ತಂಡಗಳು ಕೂಡ ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿದಿವೆ. ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮೂರು ಬದಲಾವಣೆ ಮಾಡಿಕೊಂಡಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬರೊಬ್ಬರಿ ನಾಲ್ಕು ಆಟಗಾರರನ್ನು ಬದಲಾವಣೆ ಮಾಡಿಕೊಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕಾರ್ತಿಕ್ ತ್ಯಾಗಿ, ಶ್ರೇಯಸ್ ಗೋಪಾಲ್ ಮತ್ತು ಸೀನ್ ಅಬಾಟ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಪೃಥ್ವಿ ಶಾ, ಅಕ್ಷರ್ ಪಟೇಲ್, ಮುಸ್ತಫಿಜುರ್ ಹಾಗೂ ಚೇತನ್ ಸಕಾರಿಯಾ ಆಡುವ ಬಳಗದಿಂದ ಹೊರಬಿದ್ದಿದ್ದರೆ ಅನ್ರಿಕ್ ನಾರ್ಕಿಯಾ, ಮಂದೀಪ್ ಸಿಂಗ್, ರಿಪಾಲ್ ಪಟೇಲ್ ಹಾಗೂ ಖಲೀಲ್ ಅಹ್ಮದ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ

ಆಡುವ ಬಳಗ ಹೀಗಿದೆ:

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಮನ್‌ದೀಪ್ ಸಿಂಗ್, ಮಿಚೆಲ್ ಮಾರ್ಷ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಲಲಿತ್ ಯಾದವ್, ರೋವ್‌ಮನ್ ಪೊವೆಲ್, ರಿಪಾಲ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಜೆ
ಬೆಂಚ್: ಪೃಥ್ವಿ ಶಾ, ಅಕ್ಸರ್ ಪಟೇಲ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಶ್ರೀಕರ್ ಭರತ್, ಸರ್ಫರಾಜ್ ಖಾನ್, ಟಿಮ್ ಸೀಫರ್ಟ್, ಲುಂಗಿ ಎನ್‌ಗಿಡಿ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಯಶ್ ಧುಲ್, ವಿಕ್ಕಿ ಓಸ್ತ್ವಾಲ್

David Warner ಶತಕ ಗಳಿಸಲು ಬಹಳ ಹತ್ತಿರದಲ್ಲಿದ್ದರು | Oneindia Kannada

ಡೆಲ್ಲಿ ಕ್ಯಾಪಿಟಲ್ಸ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಶ್ರೇಯಸ್ ಗೋಪಾಲ್, ಭುವನೇಶ್ವರ್ ಕುಮಾರ್, ಸೀನ್ ಅಬಾಟ್, ಕಾರ್ತಿಕ್ ತ್ಯಾಗಿ, ಉಮ್ರಾನ್ ಮಲಿಕ್
ಬೆಂಚ್: ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ರವಿಕುಮಾರ್ ಸಮರ್ಥ್, ಜಗದೀಶ ಸುಚಿತ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಾಂ ಗಾರ್ಗ್, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ

Story first published: Thursday, May 5, 2022, 19:35 [IST]
Other articles published on May 5, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+