
ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಪಂಜಾಬ್ ಕಿಂಗ್ಸ್ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದೆ. ಸ್ಪೋಟಕ ಆಟಗಾರ ಲಿಯಾಮ್ ಲಿವಿಂಗ್‌ಸ್ಟನ್ ಕೇವಲ 27 ಎಸೆತಗಳಲ್ಲಿ 64 ರನ್ ಬಾರಿಸಿದ್ದು ತಂಡದ ಬೃಹತ್ ಮೊತ್ತಕ್ಕೆ ಕಾರಣವಾಗಿದ್ದಾರೆ. ಈ ಅಮೋಘ ಪ್ರದರ್ಶನದ ಕಾರಣದಿಂದಾಗಿ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 189 ರನ್ ಗಳಿಸಿದೆ.
ಗುಜರಾತ್ ಟೈಟನ್ಸ್: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ
ಬೆಂಚ್: ವಿಜಯ್ ಶಂಕರ್, ವರುಣ್ ಆರೋನ್, ವೃದ್ಧಿಮಾನ್ ಸಹಾ, ಪ್ರದೀಪ್ ಸಾಂಗ್ವಾನ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್ಸ್ಟೋನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್
ಬೆಂಚ್: ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್, ಸಂದೀಪ್ ಶರ್ಮಾ, ರಿಷಿ ಧವನ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಪ್ರೇರಕ್ ಮಂಕಡ್, ಇಶಾನ್ ಪೊರೆಲ್, ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ಅನ್ಶ್ ಪಟೇಲ್, ರಾಜ್ ಬಾವಾ