ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

GT vs MI: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

IPL 2022: Gujarat Titans vs Mumbai Indians toss report and playing XI

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು 51ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಆದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಹೃತಿಕ್ ಶೀಕೀನ್ ಸ್ಥಾನದಲ್ಲಿ ಮುರುಗನ್ ಅಶ್ವಿನ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಆಡುವ ಬಳಗ:
ಗುಜರಾತ್ ಟೈಟನ್ಸ್
ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ
ಬೆಂಚ್: ಮ್ಯಾಥ್ಯೂ ವೇಡ್, ವರುಣ್ ಆರೋನ್, ವಿಜಯ್ ಶಂಕರ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಭಿನವ್ ಮನೋಹರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಕುಮಾರ್ ಕಾರ್ತಿಕೇಯ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್
ಬೆಂಚ್: ಜಯದೇವ್ ಉನದ್ಕತ್, ಫ್ಯಾಬಿಯನ್ ಅಲೆನ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ರಾಹುಲ್ ಬುದ್ಧಿ, ಟ್ರಿಸ್ಟಾನ್ ಸ್ಟಬ್ಸ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಮಯಾಂಕ್ ಮಾರ್ಕಂಡೆ, ರಮಣದೀಪ್ ಸಿಂಗ್, ಸಂಜಯ್ ಯಾದವ್, ಹೃತಿಕ್ ಶೋಕೀನ್

Story first published: Friday, May 6, 2022, 19:33 [IST]
Other articles published on May 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X