
ಐಪಿಎಲ್‌ನಲ್ಲಿ ಸೋಮವಾರ ಒಂದು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಸತತ ಸೋಲಿನಿಂದ ಆಘಾತಕ್ಕೆ ಒಳಗಾಗಿರುವ ಕೆಕೆಆರ್ ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳುವ ಅವಕಾಶ ದೊರೆತಿದೆ. ಸತತ ಐದು ಸೋಲು ಕಂಡಿರುವ ಶ್ರೇಯಸ್ ಐಯ್ಯರ್ ಪಡೆ ಆರ್‌ಆರ್ ವಿರುದ್ಧ ಗೆಲುವು ಸಾಧಿಸಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.
ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಮುನ್ನುಗ್ಗುತ್ತಿದೆ. ಆದರೆ ಕೊನೆಯ ಪಂದ್ಯದಲ್ಲಿ ಸಂಜು ಪಡೆ ಮುಂಬೈ ಇಂಡಿಯನ್ಸ್ ವಿರುದ್ಧ ಅನುಭವಿಸಿದ ಸೋಲು ತಂಡಕ್ಕೆ ಆಘಾತ ನೀಡಿದೆ. ಹೀಗಾಗಿ ಮತ್ತೆ ಗೆಲುವಿನ ಓಟ ಮುಂದುವರಿಸುವ ಆತ್ಮ ವಿಶ್ವಾಸದಲ್ಲಿದೆ ಆರ್‌ಆರ್.
ಸ್ಕ್ವಾಡ್‌ಗಳು: ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
ಕೊಲ್ಕತ್ತಾ ನೈಟ್ ರೈಡರ್ಸ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್.
ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಮೇ 2 ರಂದು ಸೋಮವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಆರ್‌ಸಿಬಿ ಹಾಗೂ ಆರ್‌ಆರ್ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ದೊಡ್ಡ ಮೊತ್ತವನ್ನು ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಇನ್ನು ಇಬ್ಬನಿ ಈ ಪಂದ್ಯದಲ್ಲಿಯೂ ಹೆಚ್ಚಿನ ಪರಿಣಾಮವನ್ನು ಬೀರಬಹುದು.
ಕೋಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಆಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್