Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs KKR: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

IPL 2022: Lucknow Super Giants vs Kolkata Knight Riders toss report and playing XI

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲಿಗೆ ಬ್ಯಾಟಿಂಗ್‌ಗೆ ಇಳಿಯಲಿದ್ದು ಗುರಿ ನಿಗದಿಪಡಿಸಬೇಕಿದೆ.

ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಒಂದೊಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕೆ ಗೌತಮ್ ಆಡುವ ಬಳಗದಿಂದ ಹೊರಬಿದ್ದಿದ್ದು ಆವೇಶ್ ಖಾನ್ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಅನುಭವಿ ವೇಗಿ ಉಮೇಶ್ ಯಾದವ್ ಗಾಯದ ಕಾರಣದಿಂದಾಗಿ ಆಡುವ ಬಳಗದಿಂದ ಹೊರಗುಳಿದಿದ್ದರೆ ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ಸ್ಥಾನ ಪಡೆದುಕೊಂಡಿದ್ದಾರೆ.

ಆಡುವ ಬಳಗ: ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ಆಯುಷ್ ಬದೋನಿ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್
ಬೆಂಚ್: ಕೃಷ್ಣಪ್ಪ ಗೌತಮ್, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಎವಿನ್ ಲೂಯಿಸ್, ಅಂಕಿತ್ ರಾಜ್‌ಪೂತ್, ಆಂಡ್ರ್ಯೂ ಟೈ, ಕರಣ್ ಶರ್ಮಾ, ಮಯಾಂಕ್ ಯಾದವ್

ಕೊಲಕ್ತ್ತಾ ನೈಟ್ ರೈಡರ್ಸ್: ಆರೋನ್ ಫಿಂಚ್, ಬಾಬಾ ಇಂದ್ರಜಿತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಅನುಕುಲ್ ರಾಯ್, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಶಿವಂ ಮಾವಿ, ಹರ್ಷಿತ್ ರಾಣಾ
ಬೆಂಚ್: ಉಮೇಶ್ ಯಾದವ್, ಪ್ಯಾಟ್ ಕಮಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ವೆಂಕಟೇಶ್ ಅಯ್ಯರ್, ವರುಣ್ ಚಕ್ರವರ್ತಿ, ಅಜಿಂಕ್ಯ ರಹಾನೆ, ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಪ್ರಥಮ್ ಸಿಂಗ್, ಅಭಿಜಿತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್

Story first published: Saturday, May 7, 2022, 19:42 [IST]
Other articles published on May 7, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+