For Quick Alerts
ALLOW NOTIFICATIONS  
For Daily Alerts
 

DC vs GT: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ

IPL 2022: match 10, Gujarat Titans vs Delhi Capitals toss report and playing XI

ಶನಿವಾರ ನಡೆಯುತ್ತಿರುವ ಡಬಲ್ ಹೆಡ್ಡರ್ ಸೆಣೆಸಾಟದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಎರಡು ತಂಡಗಳು ಕೂಡ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಲು ಯಶಸ್ವಿಯಾಗಿದೆ. ಇದೀಗ ಎರಡನೇ ಪಂದ್ಯದಲ್ಲಿ ಯಾರು ಗೆಲುವಿನ ಓಟವನ್ನು ಮುಂದುವರಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್: ಶುಬ್ಮನ್ ಗಿಲ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್ ಸದಾರಂಗನಿ, ರಶೀದ್ ಖಾನ್, ಲಾಕಿ ಫರ್ಗುಸನ್, ವರುಣ್ ಆರೋನ್, ಮೊಹಮ್ಮದ್ ಶಮಿ

ಬೆಂಚ್: ವೃದ್ಧಿಮಾನ್ ಸಹಾ, ಪ್ರದೀಪ್ ಸಾಂಗ್ವಾನ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಸಾಯಿ ಸುದರ್ಶನ್, ಯಶ್ ದಯಾಳ್, ನೂರ್ ಅಹ್ಮದ್

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್

ಬೆಂಚ್: ಕಮಲೇಶ್ ನಾಗರಕೋಟಿ, ಶ್ರೀಕರ್ ಭರತ್, ಸರ್ಫರಾಜ್ ಖಾನ್, ಲುಂಗಿ ಎನ್ಗಿಡಿ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಅನ್ರಿಚ್ ನೋರ್ಕಿಯಾ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್

Story first published: Saturday, April 2, 2022, 20:08 [IST]
Other articles published on Apr 2, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+