Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2022: CSK vs MI: ಚೆನ್ನೈ vs ಮುಂಬೈ ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ XI

IPL 2022: Mumbai Indians vs Chennai Super Kings toss report and playing XI
Rohit Sharma ಟಾಸ್ ವೇಳೆಯಲ್ಲಿ Jadeja ಕಾಲೆಳೆದದ್ದು ಹೀಗೆ | Oneindia Kannada

ಐಪಿಎಲ್ 15ನೇ ಆವೃತ್ತಿಯಲ್ಲಿ ಇಂದು 33ನೇ ಮುಖಾಮುಖಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಕುತೂಹಲಕಾರಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಮೊಯೀನ್ ಅಲಿ ಹಾಗೂ ಕ್ರಿಸ್ ಜೋರ್ಡನ್ ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಸ್ಥಾನದಲ್ಲಿ ಪ್ರಿಟೋರಿಯಸ್ ಹಾಗೂ ಸ್ಯಾಂಟ್ನರ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಮೂರು ಬದಲಾವನೆ ಮಾಡಿಕೊಳ್ಳಲಾಗಿದೆ. ಇಬ್ಬರು ಆಟಗಾರರು ಮುಂಬೈ ಇಂಡಿಯನ್ಸ್ ತಂಡಕ್ಕೆ ಇಂದು ಪದಾರ್ಪಣೆ ಮಾಡಿದ್ದಾರೆ. ರಿಲೆ ಮೆರಿಡಿತ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಪದಾರ್ಪಣೆ ಮಾಡಿದರೆ ಹೃತಿಕ್ ಶೊಕೀನ್ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದಾರೆ. ಡೇನಿಯಲ್ ಸ್ಯಾಮ್ಸ್ ಕೂಡ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ
ಬೆಂಚ್: ಫ್ಯಾಬಿಯನ್ ಅಲೆನ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಸಂಜಯ್ ಯಾದವ್, ಟಿಮ್ ಡೇವಿಡ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ರಾಹುಲ್ ಬುದ್ಧಿ, ಅರ್ಷದ್ ಖಾನ್

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೈನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ
ಬೆಂಚ್: ಮೊಯಿನ್ ಅಲಿ, ಕ್ರಿಸ್ ಜೋರ್ಡಾನ್, ತುಷಾರ್ ದೇಶಪಾಂಡೆ, ಹರಿ ನಿಶಾಂತ್, ಎನ್ ಜಗದೀಸನ್, ಡೆವೊನ್ ಕಾನ್ವೇ, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಮಥೀಶ ಪಥಿರಣ

Story first published: Thursday, April 21, 2022, 19:32 [IST]
Other articles published on Apr 21, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+