Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PBKS IPL 2022 Schedule: ಪಂಜಾಬ್ ಕಿಂಗ್ಸ್ ತಂಡ ಸಂಪೂರ್ಣ ವೇಳಾಪಟ್ಟಿ, ಸಮಯ ಹಾಗೂ ತಾಣ

IPL 2022: Punjab Kings IPL 2022 Complete Schedule Match Dates, Timings and Venue details

ಹೊಸ ಸ್ವರೂಪ ಹಾಗೂ ಹೊಸ ನಾಯಕತ್ವದೊಂದಿಗೆ ಐಪಿಎಲ್ 15ನೇ ಆವೃತ್ತಿಗೆ ಪಂಜಾಬ್ ಕಿಂಗ್ಸ್ ತಂಡ ಸಜ್ಜಾಗಿದೆ. ಈ ಬಾರಿಯ ಟೂರ್ನಿಯ ಮೊದಲ ಪಂದ್ಯವನ್ನು ಮಾರ್ಚ್ 27ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ.

ಪಂಜಾಬ್ ಕಿಂಗ್ಸ ಫ್ರಾಂಚೈಸಿ ಐಪಿಎಲ್‌ನಲ್ಲಿ ಈವರೆಗೆ ಟ್ರೋಫಿ ಗೆಲ್ಲಲು ವಿಫಲವಾಗಿದೆ. ಈ ಬಾರಿ ಮಯಾಂಕ್ ಅಗರ್ವಾಲ್ ನೇತೃತ್ವದ ತಂಡದಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರ ಪಡೆಯಿದ್ದು ಟೂರ್ನಿಯಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಪಂಜಾಬ್ ಕಿಂಗ್ಸ್ ಈ ಟೂರ್ನಿಯಲ್ಲಿ ಎರಡನೇ ಗುಂಪಿನಲ್ಲಿದ್ದು ಆರ್‌ಸಿಬಿ, ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಈ ಗುಂಪಿನಲ್ಲಿದೆ.

ರಣಜಿ ಟ್ರೋಫಿ: ಮಿಂಚಿದ ಪಡಿಕ್ಕಲ್, ಪುದುಚೆರಿಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ
ಹಾಗಾದರೆ ಈ ಬಾರಿಯ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ವೇಳಾಪಟ್ಟಿ ಹೇಗಿದೆ? ಯಾವ್ಯಾವ ದಿನಾಂಕದಂದು ಯಾವ ತಂಡಗಳನ್ನು ಯಾವ ತಾಣದಲ್ಲಿ ಮಯಾಂಕ್ ಅಗರ್ವಾಲ್ ನೇತೃತ್ವದ ತಂಡ ತಂಡ ಎದುರಿಸಲಿದೆ? ಈ ಎಲ್ಲಾ ಪ್ರಮುಖ ಮಾಹಿತಿಗಳು ಇಲ್ಲಿದೆ.

ಪಂಜಾಬ್ ಕಿಂಗ್ಸ್ ತಂಡದ ವೇಳಾಪಟ್ಟಿ
ಏಪ್ರಿಲ್ 1, 7:30 PM:ಮುಂಬೈ, ಕೋಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್, ವಾಂಖೆಡೆ ಸ್ಟೇಡಿಯಂ,
ಏಪ್ರಿಲ್ 3, 7:30 PM: ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಬ್ರಬೋರ್ನ್
ಏಪ್ರಿಲ್ 8, 7:30 PM: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಬ್ರಬೋರ್ನ್
ಏಪ್ರಿಲ್ 13, 7:30 PM: ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್, ಎಂಸಿಎ ಸ್ಟೇಡಿಯಂ, ಪುಣೆ
ಏಪ್ರಿಲ್ 17, 3:30 PM: ಪಂಜಾಬ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್, ಡಿವೈ ಪಾಟೀಲ್ ಸ್ಟೇಡಿಯಂ
ಏಪ್ರಿಲ್ 20, 7:30 PM: ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್, ಎಂಸಿಎ ಸ್ಟೇಡಿಯಂ, ಪುಣೆ
ಏಪ್ರಿಲ್ 25, 7:30 PM: ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ವಾಂಖೆಡೆ ಸ್ಟೇಡಿಯಂ
ಏಪ್ರಿಲ್ 29, 7:30 PM: ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಎಂಸಿಎ ಸ್ಟೇಡಿಯಂ ಪುಣೆ
ಮೇ 3, 7:30 PM: ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಡಿವೈ ಪಾಟೀಲ್ ಸ್ಟೇಡಿಯಂ
ಮೇ 7, 3:30 PM: ಪಂಜಾಬ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್, ವಾಂಖೆಡೆ ಸ್ಟೇಡಿಯಂ
ಮೇ 13, 7:30 PM: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಬ್ರಬೋರ್ನ್
ಮೇ 16, 7:30 PM: ಪಂಜಾಬ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್, ಡಿವೈ ಪಾಟೀಲ್ ಸ್ಟೇಡಿಯಂ -
ಮೇ 22, 7:30 PM: ಸನ್‌ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್, ವಾಂಖೆಡೆ ಸ್ಟೇಡಿಯಂ

ಪಂಜಾಬ್ ಕಿಂಗ್ಸ್ ಸ್ಕ್ವಾಡ್: ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಅರ್ಶ್ದೀಪ್ ಸಿಂಗ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಶಾರುಖ್ ಖಾನ್,
ಪ್ರಭಾಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಓಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ವೈಭವ್ ಅರೋರಾ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ನಾಥನ್ ಎಲ್ಲಿಸ್, ಅಥರ್ವ ಟೈಡೆ, ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್.

Story first published: Tuesday, March 8, 2022, 9:57 [IST]
Other articles published on Mar 8, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+