Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs PBKS: ಪಂಜಾಬ್ vs ಡೆಲ್ಲಿ ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ XI

IPL 2022: Punjab Kings vs Delhi Capitals toss report and playing XI

ಐಪಿಎಲ್ 15ನೇ ಆವೃತ್ತಿಯ 32ನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಡೆಲ್ಲಿಗೆ ಗುರಿ ನಿಗದಿಪಡಿಸುವ ಸವಾಲು ಹೊಂದಿದೆ.

ಇನ್ನು ಈ ಪಂದ್ಯಕ್ಕಾಗಿ ಪಂಜಾಬ್ ಕಿಂಗ್ಸ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಗಾಯದಿಂದಾಗಿ ಕಳೆದ ಪಂದ್ಯದಿಮದ ಹೊರಗುಳಿದಿದ್ದ ನಾಯಕ ಮಯಾಂಕ್ ಅಗರ್ವಾಲ್ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ಓಡಿಯನ್ ಸ್ನಿತ್ ಬದಲಿಗೆ ನಾಥನ್ ಎಲ್ಲಿಸ್ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೂಡ ಒಂದು ಬದಲಾವಣೆಯಾಗಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಮಿಚೆಲ್ ಮಾರ್ಶ್ ಕೊರೊನಾವೈರಸ್‌ಗೆ ತುತ್ತಾಗಿರುವ ಕಾರಣ ಕ್ವಾರಂಟೈನ್‌ನಲ್ಲಿದ್ದಾರೆ. ಹೀಗಾಗಿ ಸರ್ಫರಾಜ್ ಅಹ್ಮದ್ ಮತ್ತೆ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ

ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಷ್‌ದೀಪ್ ಸಿಂಗ್

IPL 2022: Punjab Kings vs Delhi Capitals toss report and playing XI
ಡಿ ಆರ್ ಎಸ್ ಬಗ್ಗೆ Virat Kohli ಹೇಳಿದ್ದು ! ಮಾಹಿತಿ ಕೊಟ್ಟ Dinesh Karthik | Oneindia Kannada

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಭ್ ಪಂತ್(ನಾಯಕ/ ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಸರ್ಫರಾಜ್ ಖಾನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್

Story first published: Wednesday, April 20, 2022, 19:15 [IST]
Other articles published on Apr 20, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+