IPL 2022: RCB vs RR ಪಂದ್ಯದ ಡ್ರೀಮ್ ಟೀಂ, ಪ್ಲೇಯಿಂಗ್ 11, ಪಿಚ್ ರಿಪೋರ್ಟ್

ಮುಂಬೈನ ವಾಂಖೆಡೆ ಮೈದಾನದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ರಾಜಸ್ತಾನ್ ರಾಯಲ್ಸ್ (ಆರ್‌ಆರ್) ಮುಖಾಮುಖಿಯಾಗುತ್ತಿವೆ. ಐಪಿಎಲ್ 13ನೇ ಸೀಸನ್‌ನಲ್ಲಿ ಆರ್‌ಆರ್ ಮೊದಲೆರಡು ಪಂದ್ಯಗಳನ್ನ ಜಯಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ ಒಂದು ಪಂದ್ಯ ಸೋಲು ಹಾಗೂ ಗೆಲುವನ್ನ ಕಂಡಿದೆ.
ಆರ್‌ಸಿಬಿ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನ್ನ ಕಂಡ ಬಳಿಕ, ಕೆಕೆಆರ್ ವಿರುದ್ಧ ಗೆದ್ದು ಕಂಬ್ಯಾಕ್ ಮಾಡಿದೆ. ಹೀಗಾಗಿ 2 ಪಾಯಿಂಟ್ಸ್‌ಗಳು ಆರ್‌ಸಿಬಿ ಖಾತೆಗೆ ಸೇರಿದೆ.
ಆರ್‌ಸಿಬಿ ವರ್ಸಸ್ ಆರ್‌ಆರ್ ಪಂದ್ಯ ಇಂದು ಸಂಜೆ 7.30ಕ್ಕೆ ಆರಂಭವಾಗಲಿದ್ದು, ಪಂದ್ಯಕ್ಕೂ ಮುಂಚೆ ಪಿಚ್ ರಿಪೋರ್ಟ್ ಹಾಗೂ ಫ್ಯಾಂಟಸಿ ಡ್ರೀಮ್ ಟೀಂ ಕುರಿತು ಈ ಕೆಳಗೆ ಮಾಹಿತಿ ಪಡೆಯಿರಿ.

ಪಿಚ್ ರಿಪೋರ್ಟ್
ಮುಂಬೈನ ವಾಂಖೆಡೆ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಕ್ಕೂ ಅನುಕೂಲಕರವಾಗಿದ್ದು, ಸಮತೋಲನದಿಂದ ಕೂಡಿದ್ದ ಪಿಚ್ ಆಗಿದೆ. ಪಿಚ್ ಮೇಲಿನ ಚಿಕ್ಕ ಹುಲ್ಲುಗಳು ಚೆಂಡನ್ನು ಸ್ವಿಂಗ್ ಮಾಡಲು ಸಾಧ್ಯವಾಗುತ್ತದೆ. ಚೆಂಡಿನ ಮೂವ್‌ಮೆಂಟ್ ಕೂಡ ಇದ್ರಿಂದ ಸಾಧ್ಯವಾಗುತ್ತದೆ. ಆದ್ರೆ ಇದು ಪವರ್‌ಪ್ಲೇ ಓವರ್‌ಗಳಿಗೆ ಅಷ್ಟರ ಮಟ್ಟಿಗೆ ಯಶಸ್ಸು ಸಾಧಿಸಲು ಆಗುವುದಿಲ್ಲ.

ರಾಜಸ್ತಾನ್ ರಾಯಲ್ಸ್ ಸಂಭಾವ್ಯ ಪ್ಲೇಯಿಂಗ್ 11
ಜಾಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಯುಜವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ರೋಹಿತ್ ಶರ್ಮಾ ಮುಂಬೈಗೂ ಮೊದಲೇ ಡೆಕ್ಕನ್ ಚಾರ್ಜಸ್ ಕ್ಯಾಪ್ಟನ್ ಆಗ್ಬೇಕಿತ್ತು: ಪ್ರಗ್ಯಾನ್ ಓಜಾ

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11
ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶೆರ್ಫಾನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
RCB vs RR Head To Head: ಆರ್‌ಸಿಬಿ vs ಆರ್‌ಆರ್ ಬಲಾಬಲ, ಹೆಡ್ ಟು ಹೆಡ್ ರೆಕಾರ್ಡ್ಸ್

RR vs RCB ಡ್ರೀಮ್ ಫ್ಯಾಂಟೆಸಿ ತಂಡ 1
ಇಂದು ನಡೆಯುವ ಆರ್‌ಆರ್ ವರ್ಸಸ್ ಆರ್‌ಸಿಬಿ ನಡುವಿನ ಪಂದ್ಯದಲ್ಲಿ ಫ್ಯಾಂಟೆಸಿ ಡ್ರೀಮ್ ಟ್ರೀಂ ಕುರಿತಾದ ಮಾಹಿತಿ ಈ ಕೆಳಗಿದೆ.
ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ಉಪನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಟ್ರೆಂಟ್ ಬೌಲ್ಟ್, ಮೊಹಮ್ಮದ್ ಸಿರಾಜ್


RR vs RCB ಡ್ರೀಮ್ ಫ್ಯಾಂಟೆಸಿ ತಂಡ 2
ಜೋಸ್ ಬಟ್ಲರ್ (ನಾಯಕ), ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೆಯರ್, ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಉಪನಾಯಕ), ದೇವದತ್ ಪಡಿಕ್ಕಲ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಯುಜವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications