ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs GT: ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್ ಹೀಗಿರಲಿ; ಈತನಿಗೆ ನಾಯಕತ್ವ ನೀಡಿ

IPL 2022: Royal Challengers Bangalore vs Gujarat Titans dream team prediction in kannada

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಸನಿಹಕ್ಕೆ ಬಂದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಕೊನೆಯ ಪಂದ್ಯದಲ್ಲಿ ಟೇಬಲ್ ಟಾಪರ್ಸ್ ಗುಜರಾತ್ ಟೈಟನ್ಸ್ ವಿರುದ್ಧ ನಾಳೆ ( ಮೇ 19 ) ಸೆಣಸಾಟ ನಡೆಸಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಈಗಾಗಲೇ ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಇದರ ಜೊತೆಗೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋಲಬೇಕಿದೆ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಜರಾತ್ ಟೈಟನ್ಸ್ ವಿರುದ್ಧದ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದ್ದು, ಈ ಪಂದ್ಯದಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಿದೆ. ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದ್ದು, ಈ ಹಿಂದೆ ಏಪ್ರಿಲ್ 30ರಂದು ನಡೆದಿದ್ದ ಪ್ರಥಮ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟನ್ಸ್ 6 ವಿಕೆಟ್‌ಗಳ ಜಯ ಸಾಧಿಸಿತ್ತು.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ; ಹಿಂದಿರುಗಿದ ಸ್ಟಾರ್ ವೇಗಿಗಳುನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ; ಹಿಂದಿರುಗಿದ ಸ್ಟಾರ್ ವೇಗಿಗಳು

ಇತ್ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಟೂರ್ನಿಯ ಲೀಗ್ ಹಂತದ 67ನೇ ಪಂದ್ಯವಾಗಿದ್ದು, ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಕೆಲ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬುದನ್ನು ಊಹಿಸುವಲ್ಲಿ ನಿರತರಾಗಿದ್ದರೆ, ಇನ್ನೂ ಕೆಲ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿದ್ದು, ಯಾವ ಆಟಗಾರರನ್ನು ಆರಿಸುಬೇಕು ಎನ್ನುವುದರಲ್ಲಿ ನಿರತರಾಗಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಈ ಕೆಳಕಂಡಂತೆ ಡ್ರೀಮ್ ರಚಿಸುವುದು ಉತ್ತಮ ಎನ್ನಬಹುದು.

ಪಂದ್ಯಕ್ಕೆ ಡ್ರೀಮ್ ತಂಡವನ್ನು ಈ ಕೆಳಕಂಡಂತೆ ರಚಿಸಿ:

ಡ್ರೀಮ್ ಟೀಮ್ 1: ಫಾಫ್ ಡು ಪ್ಲೆಸಿಸ್, 2 ವೃದ್ಧಿಮಾನ್ ಸಹಾ, 3 ರಜತ್ ಪಾಟಿದಾರ್, 4 ಹಾರ್ದಿಕ್ ಪಾಂಡ್ಯ, 5 ಡೇವಿಡ್ ಮಿಲ್ಲರ್, 6 ರಾಹುಲ್ ತೆವಾಟಿಯಾ, 7 ರಶೀದ್ ಖಾನ್, 8 ವನಿಂದು ಹಸರಂಗ, 9 ಹರ್ಷಲ್ ಪಟೇಲ್, 10 ಮೊಹಮ್ಮದ್ ಶಮಿಲ್.
ನಾಯಕ: ಹಾರ್ದಿಕ್ ಪಾಂಡ್ಯ, ಉಪನಾಯಕ: ರಶೀದ್ ಖಾನ್, ವಿಕೆಟ್ ಕೀಪರ್: ವೃದ್ಧಿಮಾನ್ ಸಹಾ.

ಐಪಿಎಲ್ 2022: ಪ್ಲೇ ಆಫ್‌ ಟಿಕೆಟ್‌ ಅನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ?ಐಪಿಎಲ್ 2022: ಪ್ಲೇ ಆಫ್‌ ಟಿಕೆಟ್‌ ಅನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ?

Umran Malik ಭಾರತಕ್ಕಿಂತ ಪಾಕಿಸ್ತಾನದಲ್ಲಿದ್ದಿದ್ರೆ ಎಂಥ ಅದೃಷ್ಟ ಒಲಿಯುತ್ತಿತ್ತು ಗೊತ್ತಾ? | Oneindia Kannada

ಡ್ರೀಮ್ ಟೀಮ್ 2: 1. ವೃದ್ಧಿಮಾನ್ ಸಹಾ 2 ಶುಭ್‌ಮನ್ ಗಿಲ್, 3 ಗ್ಲೆನ್ ಮ್ಯಾಕ್ಸ್‌ವೆಲ್, 4 ಹಾರ್ದಿಕ್ ಪಾಂಡ್ಯ, 5 ದಿನೇಶ್ ಕಾರ್ತಿಕ್, 6 ರಾಹುಲ್ ತೆವಾಟಿಯಾ, 7 ರಶೀದ್ ಖಾನ್, 8 ಅಲ್ಜಾರಿ ಜೋಸೆಫ್, 9 ಹರ್ಷಲ್ ಪಟೇಲ್, 10, ಜೋಶ್ 11 ಕೆ. .
ನಾಯಕ: ಹಾರ್ದಿಕ್ ಪಾಂಡ್ಯ, ಉಪನಾಯಕ: ರಶೀದ್ ಖಾನ್, ವಿಕೆಟ್ ಕೀಪರ್: ದಿನೇಶ್ ಕಾರ್ತಿಕ್.

Story first published: Thursday, May 19, 2022, 10:10 [IST]
Other articles published on May 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X