Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs GT: ಟಾಸ್ ಗೆದ್ದ ರಾಜಸ್ತಾನ್ ರಾಯಲ್ಸ್ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11

Rajasthan royals

ಮುಂಬೈನ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2022ರ 24ನೇ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ತಾನ್ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಗುಜರಾತ್ ಟೈಟನ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ.

ಮತ್ತೊಮ್ಮೆ ಟಾಸ್ ಗೆದ್ದ ರಾಜಸ್ತಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಸೀದಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ತಂಡದಲ್ಲಿ ಒಂದು ಬದಲಾವಣೆ ಆಗಿದೆ. ಟ್ರೆಂಟ್ ಬೌಲ್ಟ್‌ ಬದಲು ಜೇಮ್ಸ್‌ ನೀಶಮ್ ಸ್ಥಾನ ಪಡೆದಿದ್ದು, ರಾಜಸ್ತಾನ್ ರಾಯಲ್ಸ್‌ಗೆ ಕೊಂಚ ಹಿನ್ನಡೆಯಾಗಿದೆ.

ಇನ್ನು ಗುಜರಾತ್ ಟೈಟನ್ಸ್ ಪರ ಇಬ್ಬರು ಆಟಗಾರರ ಬದಲಾವಣೆ ಆಗಿದ್ದು, ಯಶ್ ದಯಾಲ್, ವಿಜಯ್ ಶಂಕರ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದು, ದರ್ಶನ್ ನೀಲಕಂಡೆ ಮತ್ತು ಸಾಯಿ ಸುದರ್ಶನ್ ಹೊರಗುಳಿದಿದ್ದಾರೆ.

ಗುಜರಾತ್ ಟೈಟನ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡದ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಏನೆಲ್ಲಾ ಬದಲಾವಣೆ ಆಗಿದೆ, ಯಾವೆಲ್ಲಾ ಆಟಗಾರರು ಸ್ಥಾನ ಪಡೆದಿದ್ದಾರೆ ಎಂಬುದನ್ನ ಈ ಕೆಳಗೆ ತಿಳಿಯಿರಿ

ರಾಜಸ್ತಾನ್ ರಾಯಲ್ಸ್ ಪ್ಲೇಯಿಂಗ್ 11
ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡುಸೆನ್, ಶಿಮ್ರಾನ್ ಹೆಟ್ಮೆಯರ್, ಜೇಮ್ಸ್ ನೀಶಮ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಸೇನ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್

ಗುಜರಾತ್ ಟೈಟನ್ಸ್ ಪ್ಲೇಯಿಂಗ್ 11
ಮ್ಯಾಥ್ಯೂ ವೇಡ್(ವಿಕೆಟ್ ಕೀಪರ್), ಶುಭಮನ್ ಗಿಲ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಲ್ಯೂಕಿ ಫರ್ಗುಸನ್, ಮೊಹಮ್ಮದ್ ಶಮಿ, ಯಶ್ ದಯಾಳ್

Story first published: Thursday, April 14, 2022, 19:26 [IST]
Other articles published on Apr 14, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+