ಐಪಿಎಲ್ 2022 ತಂಡಗಳು
15ನೇ ಆವೃತ್ತಿಯ ಐಪಿಎಲ್ ಟೂರ್ನಿ ಮಾರ್ಚ್ 26ರಿಂದ ಆರಂಭವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಮುಖಾಮುಖಿಯಾಗಲಿದ್ದು ಪಂದ್ಯಾವಳಿಯ ಕುತೂಹಲವನ್ನು ಹೆಚ್ಚಿಸಿದೆ. ಐಪಿಎಲ್ 2022ರ ಆವೃತ್ತಿಯಲ್ಲಿ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿದ್ದು ಮೂರು ಪ್ಲೇ ಆಫ್ ಹಾಗೂ ನಂತರ ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಐಪಿಎಲ್ ತಂಡಗಳ ಸಂಪೂರ್ಣ ಮಾಹಿತಿ.