Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಪ್ರಥಮ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಸಿಎಸ್‌ಕೆ ಮುಖಾಮುಖಿ, ಟಾಸ್ ವರದಿ

IPL 2023, 1st Match CSK vs GT toss reports and playing XI details

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಗೆ ವರ್ಣರಂಚಿತ ಆರಂಭ ದೊರೆತಿದೆ. ಅದ್ದೂರಿ ಕಾರ್ಯಕ್ರಮದ ಬಳಿಕ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣೆಸಾಟಕ್ಕೆ ಇಳಿದಿವೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಟಾಸ್ ಗೆದ್ದಿದ್ದು ಆರಂಭದಲ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ(ನಾಯಕ), ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಸುಭ್ರಾಂಶು ಸೇನಾಪತಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಪ್ರಶಾಂತ್ ಸೋಲಂಕಿ, ದೀಪಕ್ ಚಾಹರ್, ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ, ಮಥೀಶ ಪತಿರಾನ, ಬೆನ್ ಸ್ಟೋಕ್ಸ್, ಸಿಸಂದಾ ಮಗಲಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ಭಗತ್ ವರ್ಮಾ, ಆಕಾಶ್ ಸಿಂಗ್

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.

Story first published: Friday, March 31, 2023, 19:17 [IST]
Other articles published on Mar 31, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+