For Quick Alerts
ALLOW NOTIFICATIONS  
For Daily Alerts
 

IPL Auction: ಯಾವ ತಂಡದಿಂದ ಎಷ್ಟು ಆಟಗಾರರು ಬಿಡುಗಡೆ?; ಆರ್‌ಸಿಬಿ ತಂಡದಿಂದ ಹೊರಬಿದ್ದವರು ಯಾರು?

ಮುಂಬರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಗೂ ಮುನ್ನ ಎಲ್ಲಾ ಹತ್ತು ತಂಡಗಳು ತಮಗೆ ಬೇಕಾದ ಆಟಗಾರರನ್ನು ಉಳಿಸಿಕೊಂಡು, ಇದೇ ವೇಳೆ ಉತ್ತಮ ಪ್ರದರ್ಶನ ನೀಡದ ಆಟಗಾರರನ್ನು ಬಿಡುಗಡೆಗೊಳಿಸಿವೆ. ಈಗಾಗಲೇ ಟ್ರೇಡ್ ವಿಂಡೋದಲ್ಲಿ ಕೆಲವು ಆಟಗಾರರನ್ನು ಪರಸ್ಪರ ವಿನಿಮಯ ಮಾಡಿಕೊಂಡಿವೆ.

2024ರ ಐಪಿಎಲ್‌ಗಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ನವೆಂಬರ್ 26ರೊಳಗೆ ಎಲ್ಲಾ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ನೀಡುವ ಗಡುವು ಹೊಂದಿದ್ದವು.

IPL 2023 Auction: How Many Players Released By Which Team?; Who Was Left Out of the RCB Team?

ಇದೀಗ ಐಪಿಎಲ್‌ನ ಎಲ್ಲಾ ತಂಡಗಳು ಮಿನಿ ಹರಾಜಿಗೆ ಹೋಗುವ ಮುನ್ನ ಕೆಲವು ಆಟಗಾರರನ್ನು ಬಿಡುಗಡೆಗೊಳಿಸಿದ್ದು, ಆ ಪಟ್ಟಿ ಇಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿ

ಅಂಬಟಿ ರಾಯುಡು, ಕೈಲ್ ಜೇಮಿಸನ್, ಸಿಸಂಡಾ ಮಗಾಲಾ, ಆಕಾಶ್ ಸಿಂಗ್, ಬೆನ್ ಸ್ಟೋಕ್ಸ್, ಡ್ವೈನ್ ಪ್ರಿಟೋರಿಯಸ್. ಸುಭ್ರಾಂಶು ಸೇನಾಪತಿ, ಭಗತ್ ವರ್ಮಾ.

ರಾಜಸ್ಥಾನ್ ರಾಯಲ್ಸ್ ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿ

ಜೋ ರೂಟ್, ಅಬ್ದುಲ್ ಬಸಿತ್, ಜೇಸನ್ ಹೋಲ್ಡರ್, ಆಕಾಶ್ ವಶಿಷ್ಟ್, ಕುಲದೀಪ್ ಯಾದವ್, ಓಬೇದ್ ಮೆಕಾಯ್, ಮುರುಗನ್ ಅಶ್ವಿನ್, ಕೆಸಿ ಕಾರಿಯಪ್ಪ, ಕೆಎಂ ಆಸಿಫ್.

ಪಂಜಾಬ್ ಕಿಂಗ್ಸ್ ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿ

ಭಾನುಕಾ ರಾಜಪಕ್ಸೆ, ಮೋಹಿತ್ ರಥಿ, ಬಜ್ತೇಜ್ ದಂಡಮ್ ರಾಜ್, ಅಂಗದ್ ಬಾವಾ, ಶಾರುಖ್ ಖಾನ್.

ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿ

ರಿಲೀ ರೊಸ್ಸೌ, ಚೇತನ್ ಸಕರಿಯಾ, ರೋವ್‌ಮನ್ ಪೊವೆಲ್, ಮನೀಶ್ ಪಾಂಡೆ, ಫಿಲ್ ಸಾಲ್ಟ್, ಮುಸ್ತಾಫಿಜುರ್ ರೆಹಮಾನ್, ಕಮಲೇಶ್ ನಾಗರಕೋಟಿ, ರಿಪ್ಪಾಲ್ ಪಟೇಲ್, ಸರ್ಫರಾಜ್ ಖಾನ್, ಅಮನ್ ಖಾನ್, ಪ್ರಿಯಂ ಗರ್ಗ್.

ಕೋಲ್ಕತ್ತಾ ನೈಟ್ ರೈಡರ್ಸ್ ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿ

ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್, ಆರ್ಯ ದೇಸಾಯಿ, ಡೇವಿಡ್ ವೈಸ್, ನಾರಾಯಣ್ ಜಗದೀಸನ್, ಮನದೀಪ್ ಸಿಂಗ್, ಕುಲ್ವಂತ್ ಖೇಜ್ರೋಲಿಯಾ, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಜಾನ್ಸನ್ ಚಾರ್ಲ್ಸ್.

ಸನ್‌ರೈಸರ್ಸ್ ಹೈದರಾಬಾದ್‌ ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿ

ಹ್ಯಾರಿ ಬ್ರೂಕ್, ಸಮರ್ಥ ವ್ಯಾಸ್, ಕಾರ್ತಿಕ್ ತ್ಯಾಗಿ, ವಿವ್ರಾಂತ್ ಶರ್ಮಾ, ಅಕೇಲ್ ಹೊಸೈನ್, ಆದಿಲ್ ರಶೀದ್.

ಲಕ್ನೋ ಸೂಪರ್ ಜೈಂಟ್ಸ್ ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿ

ಜಯದೇವ್ ಉನಾದ್ಕಟ್, ಡೇನಿಯಲ್ ಸಾಮ್ಸ್, ಮನನ್ ವೋಹ್ರಾ, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಅರ್ಪಿತ್ ಗುಲೇರಿಯಾ, ಸೂರ್ಯಾಂಶ್ ಶೆಡ್ಗೆ, ಕರುಣ್ ನಾಯರ್.

ಗುಜರಾತ್ ಟೈಟನ್ಸ್ ಬಿಡುಗಡೆಗೊಳಿಸಿದ ಆಟಗಾರರು:

ಪ್ರದೀಪ್ ಸಾಂಗ್ವಾನ್, ಒಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ದಸುನ್ ಶನಕ, ಯಶ್ ದಯಾಳ್, ಕೆಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್.

ಗಮನಾರ್ಹವಾಗಿ, ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟನ್ಸ್ ಉಳಿಸಿಕೊಂಡಿದೆ. ಮುಂಬೈ ಇಂಡಿಯನ್ಸ್ ಸೇರುವ ಎಲ್ಲಾ ಊಹಾಪೋಹಗಳ ನಡುವೆ ಗುಜರಾತ್ ತನ್ನ ನಾಯಕನನ್ನು ಉಳಿಸಿಕೊಳ್ಳಲು ಯಶಸ್ವಿಯಾಗಿದೆ.

ಮುಂಬೈ ಇಂಡಿಯನ್ಸ್‌ನಿಂದ ಬಿಡುಗಡೆಯಾದ ಆಟಗಾರರು

ಜೋಫ್ರಾ ಆರ್ಚರ್, ಟ್ರಿಸ್ಟಾನ್ ಸ್ಟಬ್ಸ್, ಡುವಾನ್ ಜಾನ್ಸೆನ್, ಜ್ಯೆ ರಿಚರ್ಡ್ಸನ್, ರಿಲೆ ಮೆರೆಡಿತ್, ಕ್ರಿಸ್ ಜೋರ್ಡಾನ್, ಸಂದೀಪ್ ವಾರಿಯರ್, ಮೊಹಮ್ಮದ್ ಅರ್ಷದ್ ಖಾನ್, ರಮಣದೀಪ್ ಸಿಂಗ್, ಹೃತಿಕ್ ಶೋಕೀನ್, ರಾಘವ್ ಗೋಯಲ್.

ಮುಂಬೈ ಇಂಡಿಯನ್ಸ್ ತನ್ನ ನಾಯಕ ರೋಹಿತ್ ಶರ್ಮಾ ಅವರನ್ನು ಉಳಿಸಿಕೊಂಡಿದೆ. ಆದರೆ ಸ್ಟಾರ್ ವೇಗಿ ಜೋಫ್ರಾ ಆರ್ಚರ್ ಅವರನ್ನು ಬಿಡುಗಡೆ ಮಾಡಿದೆ.

IPL 2023 Auction: How Many Players Released By Which Team?; Who Was Left Out of the RCB Team?

ಆರ್‌ಸಿಬಿ ಬಿಡುಗಡೆಗೊಳಿಸಿದ ಆಟಗಾರರ ಪಟ್ಟಿ:

ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಹರ್ಷಲ್ ಪಟೇಲ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿಂದು ಹಸರಂಗ ಮತ್ತು ಜೋಶ್ ಹೇಜಲ್‌ವುಡ್ ಸೇರಿದಂತೆ 11 ಆಟಗಾರರನ್ನು ಬಿಡುಗಡೆ ಮಾಡಿದೆ. ಫಾಫ್ ಡು ಪ್ಲೆಸಿಸ್ ನಾಯಕನಾಗಿ ಮುಂದುವರಿಯಲು ಸಿದ್ಧವಾಗಿದ್ದಾರೆ ಮತ್ತು ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದ್ದಾರೆ.

Story first published: Sunday, November 26, 2023, 17:19 [IST]
Other articles published on Nov 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+