Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs DC: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Chennai Super Kings vs Delhi Capitals toss report, playing 11 and live score

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 55ನೇ ಪಂದ್ಯ ಇಂದು ( ಮೇ 10 ) ನಡೆಯುತ್ತಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯ ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ.

ಆಡುವ ಬಳಗಗಳು:

ಚೆನ್ನೈ ಸೂಪರ್ ಕಿಂಗ್ಸ್ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿಕೆಟ್ ಕೀಪರ್ ಹಾಗೂ ನಾಯಕ ), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್(ನಾಯಕ), ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೋಸೌ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ರಿಪಾಲ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ..

Story first published: Wednesday, May 10, 2023, 19:32 [IST]
Other articles published on May 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+