
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 30 ) ಎರಡು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಟೂರ್ನಿಯ 41ನೇ ಪಂದ್ಯವಾಗಿದ್ದು, ಚೆನ್ನೈನ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆಡುವ ಬಳಗಗಳು:
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ ಹಾಗೂ ವಿಕೆಟ್ ಕೀಪರ್), ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಪಂಜಾಬ್ ಕಿಂಗ್ಸ್ ಆಡುವ ಬಳಗ: ಅಥರ್ವ ಥೈದೆ, ಶಿಖರ್ ಧವನ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸಿಕಂದರ್ ರಜಾ, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್ ಈ ಕೆಳಕಂಡಂತಿದೆ..
ಸ್ಕ್ವಾಡ್‌ಗಳು:
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಹಾಗೂ ವಿಕೆಟ್ ಕೀಪರ್), ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಆಕಾಶ್ ಸಿಂಗ್, ಅಂಬಟಿ ರಾಯುಡು, ಡ್ವೈನ್ ಪ್ರಿಟೋರಿಸ್ ಸೇನಾಪತಿ, ಶೇಕ್ ರಶೀದ್, ಆರ್‌ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಸಿಸಂದಾ ಮಗಳ, ನಿಶಾಂತ್ ಸಿಂಧು
ಪಂಜಾಬ್ ಕಿಂಗ್ಸ್ ಸ್ಕ್ವಾಡ್: ಅಥರ್ವ ಟೈಡೆ, ಶಿಖರ್ ಧವನ್(ನಾಯಕ), ಸಿಕಂದರ್ ರಜಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಕಗಿಸೊ ರಬಾಡ, ರಾಹುಲ್ ಚಾಹರ್, ಗುರ್ನೂರ್ ಬ್ರಾರ್, ಅರ್ಶ್‌ದೀಪ್ ಸಿಂಗ್, ಪ್ರಭ್‌ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಭಾನುಕಾ ರಾಜಪಕ್ಸೆ, ರಿಷಿ ಧವನ್, ಬಲ್ತೇಜ್ ಸಿಂಗ್, ಮ್ಯಾಥ್ಯೂ ಶಾರ್ಟ್, ವಿಧ್ವತ್ ಕಾವೇರಪ್ಪ, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಮೋಹಿತ್ ರಥಿ, ಶಿವಂ ಸಿಂಗ್