Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs KKR: ಕೆಕೆಆರ್ ವಿರುದ್ಧ ಬೌಲಿಂಗ್‌ನಲ್ಲಿ DC ಮಿಂಚು: ಮೊದಲ ಗೆಲುವಿಗೆ 128 ರನ್ ಗುರಿ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು 28ನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ ಬೌಲಿಂಗ್ ದಾಳಿ ನಡೆಸಿದೆ. ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ನೀಡಿದ ಡಿಸಿ ತಂಡ ಕೆಕೆಆರ್ ತಂಡವನ್ನು 127 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಮೂಲಕ ಕೆಕೆಆರ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೊದಲ ಗೆಲುವಿನ ವಿಶ್ವಾಸ ಮೂಡಿಸಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಇಶಾಂತ್ ಶರ್ಮಾ, ಅನ್ರಿಕ್ ನಾರ್ಕಿಯಾ, ಅಕ್ಷರ್ ಪಟೇಲ್ ಹಾಗೂ ಕುಲ್‌ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆಯವು ಮೂಲಕ ಕೆಕೆಆರ್ ತಂಡಕ್ಕೆ ಆಘಾತ ನೀಡಿದರು. ಹೀಗಾಗಿ ನಿತೀಶ್ ರಾಣಾ ಪಡೆ ಹಿನ್ನಡೆ ಅನುಭವಿಸಿದೆ.

IPL 2023, DC vs KKR; Delhi Capitals need 128 runs to win against KKR

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್

ಬೆಂಚ್: ಪೃಥ್ವಿ ಶಾ, ಯಶ್ ಧುಲ್, ಸರ್ಫರಾಜ್ ಖಾನ್, ರಿಪಾಲ್ ಪಟೇಲ್, ಚೇತನ್ ಸಕರಿಯಾ, ಪ್ರವೀಣ್ ದುಬೆ, ರಿಲೀ ರೊಸೊವ್, ರೋವ್‌ಮನ್ ಪೊವೆಲ್, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಕಮಲೇಶ್ ನಾಗರಕೋಟಿ, ವಿಕ್ಕಿ ಓಸ್ತ್ವಾಲ್, ಮುಸ್ತಾಫಿಜುರ್ ರೆಹಮಾನ್, ಅಭಿಷೇಕ್ ಪೊರೆಲ್

ಕೊಲ್ಕತ್ತಾ ನೈಟ್ ರೈಡರ್ಸ್: ಜೇಸನ್ ರಾಯ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಮನ್ದೀಪ್ ಸಿಂಗ್, ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಕುಲ್ವಂತ್ ಖೇಜ್ರೋಲಿಯಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಬೆಂಚ್: ಸುಯಶ್ ಶರ್ಮಾ, ಅನುಕೂಲ್ ರಾಯ್, ವೈಭವ್ ಅರೋರಾ, ಎನ್ ಜಗದೀಸನ್, ಡೇವಿಡ್ ವೈಸ್, ರಹಮಾನುಲ್ಲಾ ಗುರ್ಬಾಜ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಹರ್ಷಿತ್ ರಾಣಾ, ಆರ್ಯ ದೇಸಾಯಿ

Story first published: Thursday, April 20, 2023, 22:38 [IST]
Other articles published on Apr 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+