Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs GT Final: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023 Final: Chennai Super Kings vs Gujarat Titans toss report, playing 11 and live score

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇಂದು ( ಮೇ 29 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದ ಮೂಲಕ ಅಂತ್ಯವಾಗಲಿದೆ.

ಎಲ್ಲಾ ಆಯೋಜಿಸಿದಂತೆ ನಡೆದಿದ್ದರೆ ನಿನ್ನೆಯೇ ( ಮೇ 28 ) ಈ ಪಂದ್ಯ ನಡೆಯಬೇಕಿತ್ತು. ಆದರೆ ನಿನ್ನೆ ವಿಪರೀತ ಮಳೆ ಬಂದ ಕಾರಣ ಪಂದ್ಯ ರದ್ದಾಗಿ ಇಂದಿನ ರಿಸರ್ವ್ ಡೇಗೆ ಮುಂದೂಡಲ್ಪಟ್ಟಿತ್ತು. ಅದರಂತೆ ಇಂದು ಮಳೆಯ ಅಡ್ಡಿಯಿಲ್ಲದೇ ಪಂದ್ಯ ಆರಂಭವಾಗಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಇನ್ನು ಎರಡೂ ತಂಡಗಳು ಸಹ ಹಳೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವನ್ನೇ ಕಣಕ್ಕಿಳಿಸಿವೆ. ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗಗಳು ಈ ಕೆಳಕಂಡಂತಿವೆ..

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ ( ವಿಕೆಟ್ ಕೀಪರ್ ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್ ಹಾಗೂ ಮೊಹಮ್ಮದ್ ಶಮಿ

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಹಾಗೂ ವಿಕೆಟ್ ಕೀಪರ್), ದೀಪಕ್ ಚಾಹರ್, ಮಥೀಶ ಪತಿರಣ, ತುಷಾರ್ ದೇಶಪಾಂಡೆ ಮತ್ತು ಮಹೇಶ್ ತೀಕ್ಷಣ

ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್ ಫೈನಲ್ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:

1
57449

ತಂಡಗಳು:
ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಶ್ರೀಕರ್ ಭರತ್, ಶಿವಂ ಮಾವಿ, ಒಡಿಯನ್ ಸ್ಮಿತ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದಸುನ್ ಶನಕ, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಅಲ್ಜಾರಿ ಜೋಸೆಫ್, ಉರ್ವಿಲ್ ಪಟೇಲ್, ಯಶ್ ದಯಾಳ್

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಹಾಗೂ ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮಥೀಶ ಪತಿರಣ, ಮಿಚೆಲ್ ಶಾಂತಾಂತರ್ ಸೇನಾಪತಿ, ಶೇಕ್ ರಶೀದ್, ಆಕಾಶ್ ಸಿಂಗ್, ಭಗತ್ ವರ್ಮಾ, ನಿಶಾಂತ್ ಸಿಂಧು, ಆರ್ ಎಸ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಅಜಯ್ ಜಾದವ್ ಮಂಡಲ್, ಸಿಸಂದಾ ಮಗಳ, ಡ್ವೈನ್ ಪ್ರಿಟೋರಿಯಸ್, ಬೆನ್ ಸ್ಟೋಕ್ಸ್

Story first published: Monday, May 29, 2023, 19:18 [IST]
Other articles published on May 29, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+