Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs LSG: ಪಂದ್ಯದ ಟಾಸ್ ವರದಿ, ಆಡುವ ಬಳಗ & ಲೈವ್ ಸ್ಕೋರ್

IPL 2023: Gujarat Titans vs Lucknow Super Giants toss report, playing 11 and live score

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 30ನೇ ಪಂದ್ಯದಲ್ಲಿ ಇಂದು ( ಏಪ್ರಿಲ್ 22 ) ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ.

ಲಕ್ನೋನ ಅಟಲ್ ಬಿಹಾರಿ ವಾಜಪೇಯಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯದ ಮೂಲಕ ನೂರ್ ಅಹ್ಮದ್ ಗುಜರಾತ್ ಟೈಟನ್ಸ್ ಪರ ಆಡಲಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ಆಡುವ ಬಳಗಗಳು

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ( ನಾಯಕ ), ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್ ಹಾಗೂ ಮೋಹಿತ್ ಶರ್ಮಾ

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕಾಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲ್ಸ್ ಪೂರನ್ ( ವಿಕೆಟ್ ಕೀಪರ್ ), ಆಯುಶ್ ಬಡೋನಿ, ನವೀನ್-ಉಲ್-ಹಕ್, ಅಮಿತ್ ಮಿಶ್ರಾ, ಆವೇಶ್ ಖಾನ್, ರವಿ ಬಿಷ್ಣೋಯ್

ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ಲೈವ್ ಸ್ಕೋರ್:

1
57085

ಸ್ಕ್ವಾಡ್:
ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬದೋನಿ, ನವೀನ್-ಉಲ್-ಹಕ್, ಅವೇಶ್ ಖಾನ್, ಯುದ್ವೀರ್ ಸಿಂಗ್ ಚರಕ್, ರವಿ ಬಿಷ್ಣೋಯ್, ಅಮಿತ್ ಮಿಶ್ರಾ , ಜಯದೇವ್ ಉನಾದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಕ್ವಿಂಟನ್ ಡಿ ಕಾಕ್, ಕೃಷ್ಣಪ್ಪ ಗೌತಮ್, ಸ್ವಪ್ನಿಲ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಕರಣ್ ಶರ್ಮಾ, ಮಯಾಂಕ್ ಯಾದವ್

ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ( ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ನೂರ್ ಅಹ್ಮದ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವಾಡೆ, ಜಯಂತ್ ಯಾದವ್, ವಿಜಯ್ ಶಂಕರ್, ದಾಸುನ್ ಶನಕ, ಶ್ರೀಕರ್ ಭರತ್, ಜೋಶುವಾ ಲಿಟಲ್, ಒಡಿಯನ್ ಸ್ಮಿತ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಶಿವಂ ಮಾವಿ, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ಯಶ್ ದಯಾಳ್

Story first published: Saturday, April 22, 2023, 15:19 [IST]
Other articles published on Apr 22, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+