Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023:MI vs GT ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Gujarat Titans vs Mumbai Indians toss report, playing 11 and live score

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 35ನೇ ಪಂದ್ಯ ಇಂದು ( ಏಪ್ರಿಲ್ 25 ) ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಹೃತಿಕ್ ಶೋಕಿನ್ ಬದಲಾಗಿ ಕುಮಾರ್ ಕಾರ್ತಿಕೇಯ ಹಾಗೂ ಜೋಫ್ರಾ ಆರ್ಚರ್ ಬದಲಾಗಿ ರಿಲೆ ಮೆರೆಡಿತ್ ಕಣಕ್ಕಿಳಿದಿದ್ದಾರೆ. ಗುಜರಾತ್ ಟೈಟನ್ಸ್ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.

ತಂಡಗಳ ಆಡುವ ಬಳಗಗಳು:

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ರಿಲೆ ಮೆರೆಡಿತ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ

ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಈ ಪಂದ್ಯದ ಲೈವ್ ಸ್ಕೋರ್ ಕೆಳಕಂಡಂತಿದೆ..

1
57090

ಎರಡೂ ತಂಡಗಳ ಸ್ಕ್ವಾಡ್‌ಗಳು

ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜಯಂತ್ ಯಾದವ್, ಜೋಶುವಾ ಲಿಟಲ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಶ್ರೀಕರ್ ಭರತ್, ಸಾಯಿ ಸುದರ್ಶನ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶನಕ, ಒಡೆಯನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ಯಶ್ ದಯಾಳ್

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ತಿಲಕ್ ವರ್ಮಾ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ನೆಹಾಲ್ ವಧೇರಾ, ರಮಣದೀಪ್ ಸಿಂಗ್, ಕುಮಾರ್ ಕಾರ್ತಿಕೇಯ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ರಿಲೆ ಮೆರೆಡಿತ್, ಸಂದೀಪ್ ವಾರಿಯರ್, ಡುವಾನ್ ಜಾನ್ಸೆನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಆಕಾಶ್ ಮಧ್ವಲ್, ಅರ್ಷದ್ ಖಾನ್, ರಾಘವ್ ಗೋಯಲ್

Story first published: Tuesday, April 25, 2023, 19:22 [IST]
Other articles published on Apr 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+