Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, GT vs RR: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Gujarat Titans vs Rajasthan Royals toss report, playing 11 & live score

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 48ನೇ ಪಂದ್ಯ ಇಂದು ( ಮೇ 5 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಜೈಪುರದ ಸವಾಯಿ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸಮ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು ಜೇಸನ್ ಹೋಲ್ಡರ್ ಜಾಗದಲ್ಲಿ ಆಡಂ ಜಂಪಾ ಬಂದಿದ್ದು, ಗುಜರಾತ್ ಟೈಟನ್ಸ್ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ಆಡುವ ಬಳಗಗಳು:

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ ಹಾಗೂ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್

ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್:

1
57103

Story first published: Friday, May 5, 2023, 19:13 [IST]
Other articles published on May 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+