Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, ಚೆನ್ನೈ ಸೂಪರ್ ಕಿಂಗ್ಸ್ vs ಕೊಲ್ಕತ್ತಾ ನೈಟ್ ರೈಡರ್ಸ್, ಪ್ಲೇಯಿಂಗ್ XI, ಟಾಸ್ ರಿಪೋರ್ಟ್

IPL 2023, match 61 Chennai Super Kings vs Kolkata Knight Riders Toss report, playing XI

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸಿಎಸ್‌ಕೆ ಟಾಸ್ ಗೆದ್ದಿದ್ದು ಆರಂಭದಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೆಕೆಆರ್ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಬೆಂಚ್: ಮಥೀಶ ಪತಿರಾನ, ನಿಶಾಂತ್ ಸಿಂಧು, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಸಿಸಂದಾ ಮಗಲಾ, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ

ಕೊಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಾಶ್ ಶರ್ಮಾ, ವರುಣ್ ಚಕ್ರವರ್ತಿ
ಬೆಂಚ್: ವೆಂಕಟೇಶ್ ಅಯ್ಯರ್, ಅನುಕೂಲ್ ರಾಯ್, ಎನ್ ಜಗದೀಸನ್, ಉಮೇಶ್ ಯಾದವ್, ಲಾಕಿ ಫರ್ಗುಸನ್, ಕುಲ್ವಂತ್ ಖೆಜ್ರೋಲಿಯಾ, ಟಿಮ್ ಸೌಥಿ, ಮಂದೀಪ್ ಸಿಂಗ್, ಜಾನ್ಸನ್ ಚಾರ್ಲ್ಸ್, ಡೇವಿಡ್ ವೈಸ್, ಆರ್ಯ ದೇಸಾಯಿ

Story first published: Sunday, May 14, 2023, 19:42 [IST]
Other articles published on May 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+