
ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಪೈಪೋಟಿಯಿಂದ ಕೂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸವಾಲಿನ ಗುರಿ ನಿಗದಿಪಡಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯ ಗೆಲ್ಲಲು ಸನ್‌ರೈಸರ್ಸ್ ಹೈದರಾಬಾದ್ ತಂಡ 172 ರನ್‌ಗಳ ಗುರಿ ಪಡೆದುಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್
ಬೆಂಚ್: ರಾಹುಲ್ ತ್ರಿಪಾಠಿ, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ನಿತೀಶ್ ರೆಡ್ಡಿ, ಸನ್ವಿರ್ ಸಿಂಗ್, ಮಯಾಂಕ್ ಡಾಗರ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಆದಿಲ್ ರಶೀದ್, ಉಪೇಂದ್ರ ಯಾದವ್, ಫಜಲ್ಹಕ್ ಫಾರೂಕಿ, ಅಕೇಲ್ ಹೊಸೈನ್, ಉಮ್ರಾನ್ ಮಲಿಕ್
ಕೊಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಬೆಂಚ್: ಸುಯಶ್ ಶರ್ಮಾ, ಅನುಕೂಲ್ ರಾಯ್, ಎನ್ ಜಗದೀಸನ್, ಲಾಕಿ ಫರ್ಗುಸನ್, ಕುಲ್ವಂತ್ ಖೆಜ್ರೋಲಿಯಾ, ಮಂದೀಪ್ ಸಿಂಗ್, ಟಿಮ್ ಸೌಥಿ, ಉಮೇಶ್ ಯಾದವ್, ಆರ್ಯ ದೇಸಾಯಿ, ಡೇವಿಡ್ ವೈಸ್