For Quick Alerts
ALLOW NOTIFICATIONS  
For Daily Alerts
 

IPL 2023, SRH vs KKR: ಸನ್‌ರೈಸರ್ಸ್ ವಿರುದ್ಧ ಕಣಕ್ಕಿಳಿದ ಕೆಕೆಆರ್: ಟಾಸ್ ರಿಪೋರ್ಟ್ Live ಸ್ಕೋರ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಕೆಕೆಆರ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸಲಿದೆ.

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಎರಡು ತಮಡಗಳು ಕೂಡ ಈ ಬಾರಿಯ ಟೂರ್ನಿಯಲ್ಲಿ ಸದ್ಯ ಉತ್ತಮ ಸ್ಥಿತಿಯಲ್ಲಿಲ್ಲ. ಅಂಕಪಟ್ಟಿಯಲ್ಲಿ ಎರಡು ತಂಡಗಳು ಕೂಡ ತಳಭಾಗದಲ್ಲಿದೆ. 9 ಪಂದ್ಯಗಳಲ್ಲಿ ಆಡಿರುವ ಕೆಕೆಆರ್ ತಂಡ 3 ಗೆಲುವು ಸಾಧಿಸಿದ್ದು 6 ಅಂಕಗಳನ್ನು ಹೊಂದಿದೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ 8 ಪಂದ್ಯಗಳನ್ನು ಆಡಿದ್ದು 3 ಗೆಲುವು ಹಾಗೂ ಐದು ಸೋಲಿನೊಂದಿಗೆ 6 ಅಂಕಗಳಿಸಿದ್ದು 9ನೇ ಸ್ಥಾನದಲ್ಲಿದೆ.

IPL 2023, Sunrisers Hyderabad vs Kolkata Knight Riders; Toss report, playing XI and Live score

Live ಸ್ಕೋರ್ ಹೀಗಿದೆ

1
57102

ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್
ಬೆಂಚ್: ರಾಹುಲ್ ತ್ರಿಪಾಠಿ, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ನಿತೀಶ್ ರೆಡ್ಡಿ, ಸನ್ವಿರ್ ಸಿಂಗ್, ಮಯಾಂಕ್ ಡಾಗರ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಆದಿಲ್ ರಶೀದ್, ಉಪೇಂದ್ರ ಯಾದವ್, ಫಜಲ್ಹಕ್ ಫಾರೂಕಿ, ಅಕೇಲ್ ಹೊಸೈನ್, ಉಮ್ರಾನ್ ಮಲಿಕ್

ಕೊಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಬೆಂಚ್: ಸುಯಶ್ ಶರ್ಮಾ, ಅನುಕೂಲ್ ರಾಯ್, ಎನ್ ಜಗದೀಸನ್, ಲಾಕಿ ಫರ್ಗುಸನ್, ಕುಲ್ವಂತ್ ಖೆಜ್ರೋಲಿಯಾ, ಮಂದೀಪ್ ಸಿಂಗ್, ಟಿಮ್ ಸೌಥಿ, ಉಮೇಶ್ ಯಾದವ್, ಆರ್ಯ ದೇಸಾಯಿ, ಡೇವಿಡ್ ವೈಸ್

Story first published: Thursday, May 4, 2023, 19:28 [IST]
Other articles published on May 4, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+