Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2026: CSK ಕೈ ಬಿಟ್ಟ ಆಟಗಾರರು ಇವರೇ..

ಐದು ಬಾರಿ ಐಪಿಎಲ್‌ ಚಾಂಪಿಯನ್ಸ್‌ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಸಹ ಅಳೆದು ತೂಗಿ ಆಟಗಾರರನ್ನು ರಿಲೀಸ್‌ ಮಾಡಿದೆ. ಶನಿವಾರ ಬೆಳಗ್ಗೆಯೇ ಐಪಿಎಲ್‌ ಬಿಗ್‌ ಟ್ರೇಡ್‌ ಬಗ್ಗೆ ಅಪ್‌ಡೇಟ್‌ ಸಿಕ್ಕಿತ್ತು. ಇದರ ಅನುಸಾರ ರಾಜಸ್ಥಾನ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್‌ ಅವರನ್ನು ಚೆನ್ನೈ ಟ್ರೇಡ್ ಮಾಡಿಕೊಂಡಿತ್ತು. ಇವರ ಬದಲಿಗೆ ರವೀಂದ್ರ ಜಡೇಜಾ ರಾಜಸ್ಥಾನ ತಂಡ ಸೇರಿದ್ದರು. ಈ ಮೂಲಕ ಚೆನ್ನೈ ಭವಿಷ್ಯದ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ನಿರತವಾಗಿದೆ.

ಚೆನ್ನೈ ಸೂಪರ್‌ ಕಿಂಗ್ಸ್‌ 2010, 2011, 2018, 2021, 2023ರಲ್ಲಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು. ಆದರೆ ಕಳೆದ ಬಾರಿ ಚೆನ್ನೈ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು, ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ತಲುಪಿತು. ಹೀಗಾಗಿ ಸಿಎಸ್‌ಕೆ 19ನೇ ಆವೃತ್ತಿಯಲ್ಲಿ ಪುಟಿದೇಳುವ ಸೂಚನೆಯನ್ನು ನೀಡಿದ್ದು, ಸ್ಥಿರ ಪ್ರದರ್ಶನ ನೀಡದ ಆಟಗಾರರಿಗೆ ಚೆನ್ನೈ ತಂಡ ಗೇಟ್ ಪಾಸ್‌ ನೀಡಿದೆ. ಹಾಗಿದ್ದರೆ ಚೆನ್ನೈ ಸೂಪರ್ ಕಿಂಗ್ಸ್‌ ಯಾವೆಲ್ಲಾ ಆಟಗಾರರನ್ನು ರಿಲೀಸ್ ಮಾಡಿದೆ ಎಂಬ ಬಗ್ಗೆ ಕಂಪ್ಲೀಟ್ ರಿಪೋರ್ಟ್‌ ಇಲ್ಲಿದೆ.

IPL 2026 CSK Retained and Released Players List Confirmed

ಬಿಡುಗಡೆ ಮಾಡಿದ ಆಟಗಾರರು: ರಾಹುಲ್ ತ್ರಿಪಾಠಿ, ವಂಶ್ ಬೇಡಿ, ಆಂಡ್ರೆ ಸಿದ್ದಾರ್ಥ್, ರಚಿನ್ ರವೀಂದ್ರ, ದೀಪಕ್ ಹೂಡಾ, ವಿಜಯ್ ಶಂಕರ್, ಶೇಕ್ ರಶೀದ್, ಕಮಲೇಶ್ ನಾಗರಕೋಟಿ, ಮಥೀಶ ಪತಿರಾನ

ಉಳಿಸಿಕೊಂಡ ಆಟಗಾರರು: ರುತುರಾಜ್ ಗಾಯಕ್‌ವಾಡ್, ಆಯುಷ್ ಮ್ಹಾತ್ರೆ, ಡೆವಾಲ್ಡ್ ಬ್ರೆವಿಸ್, ಎಂಎಸ್ ಧೋನಿ, ಉರ್ವಿಲ್ ರಾಮಾದ್ ನೊವ್, ಜಮಿ ನೊವ್ ಪಟೇಲ್, ಶಿವಂ ನೊವ್ ಪಟೇಲ್. ಖಲೀದ್ ಅಹ್ಮದ್, ಅಂಶುಲ್ ಕಾಂಬೋಜ್, ಗುರ್ಜಪ್ನೀತ್ ಸಿಂಗ್, ನಾಥನ್ ಎಲ್ಲಿಸ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ.

Story first published: Saturday, November 15, 2025, 17:36 [IST]
Other articles published on Nov 15, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+