Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್‌ ಗೆಲುವಿನ ರೂವಾರಿ ಆಸ್ಟ್ರೇಲಿಯಾದ 'ಟ್ರಾವಿಸ್ ಹೆಡ್‌'ಗೆ ಸನ್‌ರೈಸರ್ಸ್‌ ಹೈದರಾಬಾದ್ ನೀಡಿದ್ದೆಷ್ಟು? ಅಂಕಿಅಂಶ, ಮಾಹಿತಿ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಛಾಪು ಮೂಡಿಸಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್‌ ಟ್ರಾವಿಸ್ ಹೆಡ್‌ ಈ ಬಾರಿ ಐಪಿಎಲ್‌ನಲ್ಲಿ 6.8 ಕೋಟಿಗೆ ಸನ್‌ ರೈಸರ್ಸ್‌ ಹೈದರಾಬಾದ್ ತಂಡದ ಪರ ಆಡಲಿದ್ದಾರೆ.

ಭಾರೀ ಕುತೂಹಲ ಮೂಡಿಸಿದ್ದ ಟ್ರಾವಿಸ್ ಹೆಡ್‌ ಅವರು ಯಾವ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಲಭಿಸಿದೆ. ಟ್ರಾವಿಸ್ ಹೆಡ್‌ 2 ಕೋಟಿ ಮೂಲ ಬೆಲೆಯಿಂದ ಹರಾಜಿನ ಅಂಗಳಕ್ಕೆ ಎಂಟ್ರಿ ನೀಡಿದ ಇವರನ್ನು ತಂಡಕ್ಕೆ ಸೇರಿಸಿಕೊಳ್ಳಲು, ಚೆನ್ನೈ ಸೂಪರ್ ಕಿಂಗ್ಸ್‌ ಹಾಗೂ ಸನ್‌ ರೈಸರ್ಸ್‌ ಹೈದಾರಾಬಾದ್ ತಂಡಗಳು ಪೈಪೋಟಿ ನಡೆಸಿದವು. ಈ ಪ್ಲೇಯರ್‌ ತಂಡಕ್ಕೆ ಎಂಟ್ರಿ ನೀಡಿದರೆ ಬ್ಯಾಟಿಂಗ್ ವಿಭಾಗ ಬಲ ಗೊಳ್ಳುವ ಸಾಧ್ಯತೆ ಇದೆ ಎಂಬುದನ್ನು ಅರಿತು ಕೊಂಡಿದ್ದ ಮಾಲೀಕರು ಹಣವನ್ನು ಹೂಡಲು ಮುಂದಾದರು.

ipl auction 2023: Travis Head joined Sunrisers Hyderabad for 6.8 crores

ವಿಶ್ವಕಪ್‌ನ ಸೆಮಿಫೈನಲ್‌ ಹಾಗೂ ಫೈನಲ್‌ನಲ್ಲಿ ತಮ್ಮ ಧಮಾಕೆದಾರ್ ಪ್ರದರ್ಶನದಿಂದಲೇ ಅಭಿಮಾನಿಗಳ ಮನ ಗೆದ್ದಿದ್ದ ಟ್ರಾವಿಸ್ ಹೆಡ್‌, ಐಪಿಎಲ್‌ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಸೇಲ್‌ ಆಗುವ ನಿರೀಕ್ಷೆಯನ್ನು ಹೊಂದಲಾಗಿತ್ತು. ಅದರಂತೆ ಈ ನಿರೀಕ್ಷೆ

Story first published: Tuesday, December 19, 2023, 13:43 [IST]
Other articles published on Dec 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+