Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL Final: ಜಿಟಿ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

19ನೇ ಆವೃತ್ತಿಯ ಐಪಿಎಲ್‌ನ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್ ಟೈಟಾನ್ಸ್‌ (ಜಿಟಿ) ತಂಡಗಳ ನಡುವಣ ಮಹತ್ವದ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್‌ ಮಾಡುವ ಆಯ್ಕೆ ಮಾಡಿಕೊಂಡಿದೆ. ಹಾಲಿ ಚಾಂಪಿಯನ್ಸ್‌ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕೆ ಇಳಿಯಲಿದೆ.

ಆರ್‌ಸಿಬಿ ತಂಡ ಮಹತ್ವದ ಪಂದ್ಯದಲ್ಲಿ ಟಾಸ್‌ ತನ್ನದಾಗಿಸಿಕೊಂಡಿದೆ. ಇನ್ನು ಫೈನಲ್‌ ಪಂದ್ಯದಲ್ಲೂ ಫಿಲ್ ಸಾಲ್ಟ್‌ ಸಹ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಈ ಪಂದ್ಯದಲ್ಲೂ ವೆಂಕಟೇಶ್‌ ಅಯ್ಯರ್‌ ಅವರು ವಿರಾಟ್‌ ಕೊಹ್ಲಿ ಅವರೊಂದಿಗೆ ಕಣಕ್ಕೆ ಇಳಿಯಲಿದ್ದಾರೆ.

IPL Final

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ ಇಲೆವೆನ್: ಶುಬ್‌ಮನ್ ಗಿಲ್ (ಕ್ಯಾಪ್ಟನ್), ಬಿ ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ವಾಷಿಂಗ್ಟನ್ ಸುಂದರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ನಿಶಾಂತ್ ಸಿಂಧು, ಕಗಿಸೊ ರಬಾಡ, ಅರ್ಷದ್ ಖಾನ್, ಮೊಹಮ್ಮದ್ ಸಿರಾಜ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ ಇಲೆವೆನ್: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್ (ಕ್ಯಾಪ್ಟನ್), ಕೃಣಾಲ್ ಪಾಂಡ್ಯ, ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಜೇಕಬ್ ಡಫಿ, ರಸಿಖ್ ಸಲಾಮ್.

Story first published: Sunday, May 31, 2026, 19:14 [IST]
Other articles published on May 31, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+