ಐಪಿಎಲ್ 2026 ಸರಣಿಯಲ್ಲಿ ಒಟ್ಟು 10 ತಂಡಗಳು ಟ್ರೋಫಿ ಎತ್ತಲು ಪೈಫೋಟಿ ನಡೆಸಲಿವೆ. ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್, ದೆಹಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಲೀಗ್ ಹಂತದಲ್ಲಿ ಕಾದಾಟ ನಡೆಸಲಿವೆ. ಲೀಗ್ ಹಂತದಲ್ಲಿ ಸ್ಥಿರ ಪ್ರದರ್ಶನ ನೀಡಿದ ತಂಡಗಳು ಮಾತ್ರ ಪ್ಲೇ ಆಫ್‌ಗೆ ಪ್ರವೇಶ ಪಡೆಯಲಿವೆ.
ಪಾಯಿಂಟ್ ಟೇಬಲ್
Where Champions Rise
| Team | M | W | L | PTS | NRR |
|---|
ಐಪಿಎಲ್ ದಾಖಲೆಗಳು
ಐಪಿಎಲ್ ಸ್ಥಳಗಳು