Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐರ್ಲೆಂಡ್ vs ದಕ್ಷಿಣ ಆಫ್ರಿಕಾ, ದ್ವಿತೀಯ ಏಕದಿನ ಪಂದ್ಯ, Live ಸ್ಕೋರ್‌

Ireland vs South Africa, 2nd ODI Match, Live Score

ಡಬ್ಲಿನ್: ಐರ್ಲೆಂಡ್ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ದ್ವಿತೀಯ ಏಕದಿನ ಪಂದ್ಯಕ್ಕಾಗಿ ಇಂದು (ಜುಲೈ 13) ಮೈದಾನಕ್ಕಿಳಿದಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವಿದು. ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಅಯ್ದುಕೊಂಡಿದೆ.

ಏಕದಿನ ಸರಣಿಯ ಆರಂಭಿಕ ಪಂದ್ಯ ನಡೆದಿರಲಿಲ್ಲ. ಫಲಿತಾಂಶವಿಲ್ಲವೆಂದು ಘೋಷಿಸಲ್ಪಟ್ಟಿತ್ತು. ಇದಾಗಿ ಇತ್ತಂಡಗಳ ಮಧ್ಯೆ ಮೂರು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಜುಲೈ 16ರಂದು ಕೊನೇಯ ಏಕದಿನ ಪಂದ್ಯ ನಡೆದರೆ, ಜುಲೈ 20ರಿಂದ ಟಿ20ಐ ಸರಣಿ ಶುರುವಾಗಲಿದೆ.

ಐರ್ಲೆಂಡ್ vs ದಕ್ಷಿಣ ಆಫ್ರಿಕಾ, 2ನೇ ಏಕದಿನ, Live ಸ್ಕೋರ್‌

1
50677

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಮ್, ಜನ್ನೆಮನ್ ಮಲನ್, ಟೆಂಬಾ ಬವುಮಾ (ಸಿ), ರಾಸ್ಸಿ ವಾನ್ ಡೆರ್ ಡುಸೆನ್, ಕೈಲ್ ವೆರೆನ್ನೆ (ವಿಕೆ), ಡೇವಿಡ್ ಮಿಲ್ಲರ್, ಆ್ಯಂಡಿಲೆ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಕಾಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

ಐರ್ಲೆಂಡ್ ತಂಡ: ಆಂಡ್ರ್ಯೂ ಬಾಲ್ಬಿರ್ನಿ (ಸಿ), ಪಾಲ್ ಸ್ಟಿರ್ಲಿಂಗ್, ಹ್ಯಾರಿ ಟೆಕ್ಟರ್, ಜಾರ್ಜ್ ಡೊಕ್ರೆಲ್, ಕರ್ಟಿಸ್ ಕ್ಯಾಂಪರ್, ಲಾರ್ಕಾನ್ ಟಕರ್ (ವಿಕೆ), ಸಿಮಿ ಸಿಂಗ್, ಆಂಡಿ ಮೆಕ್‌ಬ್ರೈನ್, ಮಾರ್ಕ್ ಅಡೈರ್, ಕ್ರೇಗ್ ಯಂಗ್, ಜೋಶುವಾ ಲಿಟಲ್.

ಕ್ರಿಕೆಟ್ ಇತಿಹಾಸದ ಕಡಿಮೆ ಅವಧಿಯ ಪಂದ್ಯ:ಕೇವಲ 7 ರನ್ ಗಳಿಸಿ All out ಆದ ಟೀಮ್ | Oneindia Kannada

Story first published: Tuesday, July 13, 2021, 15:12 [IST]
Other articles published on Jul 13, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+