For Quick Alerts
ALLOW NOTIFICATIONS  
For Daily Alerts
 

ಐರ್ಲೆಂಡ್ vs ದಕ್ಷಿಣ ಆಫ್ರಿಕಾ, ದ್ವಿತೀಯ ಟಿ20ಐ ಪಂದ್ಯ, Live ಸ್ಕೋರ್‌

Ireland vs South Africa, 2nd T20I Match, Live Score

ಬೆಲ್ಫಾಸ್ಟ್: ಐರ್ಲೆಂಡ್ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಆತಿಥೇಯ ಐರ್ಲೆಂಡ್ ವಿರುದ್ಧ ಇಂದು ದ್ವಿತೀಯ ಟಿ20ಐ ಕ್ರಿಕೆಟ್ ಪಂದ್ಯಕ್ಕಾಗಿ ಬೆಲ್ಫಾಸ್ಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ ಮೈದಾನಕ್ಕಿಳಿದಿದೆ. ಟಾಸ್ ಗೆದ್ದಿರುವ ಬ್ಯಾಟಿಂಗ್‌ ಆಯ್ದುಕೊಂಡಿದ್ದರು 159 ರನ್ ಬಾರಿಸಿದೆ.

ಮೂರು ಪಂದ್ಯಗಳ ಈ ಟಿ20ಐ ಸರಣಿಯಲ್ಲಿ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆದ್ದಿತ್ತು. ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ನಲ್ಲಿ ಕ್ವಿಂಟನ್ ಡಿ ಕಾಕ್ 27, ಡೇವಿಡ್ ಮಿಲ್ಲರ್ 75 (44), ವಿಯಾನ್ ಮುಲ್ದಾರ್ 36 ರನ್‌ನೊಂದಿಗೆ 20 ಓವರ್‌ಗೆ 7 ವಿಕೆಟ್ ಕಳೆದು 159 ರನ್ ಗಳಿಸಿದೆ.

ಐರ್ಲೆಂಡ್ vs ದ.ಆಫ್ರಿಕಾ, 2ನೇ ಟಿ20ಐ ಪಂದ್ಯ, Live ಸ್ಕೋರ್‌

1
50680

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬಾವುಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಜನ್ನೆಮನ್ ಮಲನ್, ಐಡೆನ್ ಮಾರ್ಕ್ರಮ್, ರಾಸ್ಸಿ ವಾನ್ ಡೆರ್ ಡುಸೆನ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಜಾರ್ನ್ ಫೋರ್ಟುಯಿನ್, ಬ್ಯೂರನ್ ಹೆಂಡ್ರಿಕ್ಸ್, ಲುಂಗಿ ಎನ್‌ಜಿಡಿ, ತಬ್ರೈಜ್ ಶಮ್ಸಿ

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್, ಕೆವಿನ್ ಒ ಬ್ರಿಯಾನ್, ಆಂಡ್ರ್ಯೂ ಬಾಲ್ಬಿರ್ನಿ (ಸಿ), ಜಾರ್ಜ್ ಡೊಕ್ರೆಲ್, ಹ್ಯಾರಿ ಟೆಕ್ಟರ್, ಸಿಮಿ ಸಿಂಗ್, ಲಾರ್ಕಾನ್ ಟಕರ್ (ವಿಕೆ), ಶೇನ್ ಗೆಟ್‌ಕೇಟ್, ಮಾರ್ಕ್ ಅಡೈರ್, ಕ್ರೇಗ್ ಯಂಗ್, ಜೋಶುವಾ ಲಿಟಲ್.

Story first published: Thursday, July 22, 2021, 22:22 [IST]
Other articles published on Jul 22, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+