ಐರ್ಲೆಂಡ್ vs ದಕ್ಷಿಣ ಆಫ್ರಿಕಾ, ಮೂರನೇ ಏಕದಿನ ಪಂದ್ಯ, Live ಸ್ಕೋರ್

ಡಬ್ಲಿನ್: ಐರ್ಲೆಂಡ್ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ತಂಡ ಆತಿಥೇಯರ ವಿರುದ್ಧ ಮೂರನೇ ಏಕದಿನ ಪಂದ್ಯಕ್ಕಾಗಿ ಡಬ್ಲಿನ್ ವಿಲೇಜ್ ಸ್ಟೇಡಿಯಂನಲ್ಲಿ ಮೈದಾನಕ್ಕಿಳಿದಿದೆ. ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ದುಕೊಂಡಿದ್ದು, ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಕ್ವಿಂಟನ್ ಡಿ ಕಾಮ್ ಮತ್ತು ಜನ್ನೆಮನ್ ಮಲನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
ಐರ್ಲೆಂಡ್ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ತಂಡ ಅಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಮೂರು ಪಂದ್ಯಗಳ ಟಿ20ಐ ಸರಣಿ ಆಡಲಿದೆ. ಆರಂಭಿಕ ಏಕದಿನ ಪಂದ್ಯ ಫಲಿತಾಂಶವಿಲ್ಲವೆಂದು ಘೋಷಿಸಲ್ಪಟ್ಟಿತ್ತು. ದ್ವಿತೀಯ ಪಂದ್ಯದಲ್ಲಿ ಐರ್ಲೆಂಡ್ ಗೆದ್ದಿತ್ತು. ಇಂದಿನ ಪಂದ್ಯ ಸರಣಿ ವಿಜೇತರನ್ನು ನಿರ್ಧರಿಸಲಿದೆ.
ಐರ್ಲೆಂಡ್ vs ದ.ಆಫ್ರಿಕಾ, 3ನೇ ಏಕದಿನ ಪಂದ್ಯ, Live ಸ್ಕೋರ್
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಹ್ಯಾರಿ ಟೆಕ್ಟರ್, ಜಾರ್ಜ್ ಡೊಕ್ರೆಲ್, ಕರ್ಟಿಸ್ ಕ್ಯಾಂಪರ್, ಲಾರ್ಕಾನ್ ಟಕರ್ (ವಿಕೆಟ್ ಕೀಪರ್), ಸಿಮಿ ಸಿಂಗ್, ಆಂಡಿ ಮೆಕ್‌ಬ್ರೈನ್, ಮಾರ್ಕ್ ಅಡೈರ್, ಕ್ರೇಗ್ ಯಂಗ್, ಜೋಶುವಾ ಲಿಟಲ್.
ದಕ್ಷಿಣ ಆಫ್ರಿಕಾ ತಂಡ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬಾವುಮಾ (ಸಿ), ರಾಸ್ಸಿ ವಾನ್ ಡೆರ್ ಡುಸೆನ್, ಕೈಲ್ ವೆರೆನ್ನೆ, ಹೆನ್ರಿಕ್ ಕ್ಲಾಸೆನ್, ಆಂಡಿಲೆ ಫೆಹ್ಲಕ್ವಾಯೊ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ, ಲಿಜಾಡ್ ವಿಲಿಯಮ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications