Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐರ್ಲೆಂಡ್ vs ದಕ್ಷಿಣ ಆಫ್ರಿಕಾ, ಮೂರನೇ ಟಿ20ಐ ಪಂದ್ಯ, Live ಸ್ಕೋರ್

Ireland vs South Africa, 3rd T20I Match - Live Score

ಬೆಲ್ಫಾಸ್ಟ್: ಐರ್ಲೆಂಡ್‌ನ ಬೆಲ್ಫಾಸ್ಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್‌ ಕ್ಲಬ್‌ನಲ್ಲಿ ಇಂದು ಐರ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ಮೂರನೇ ಮತ್ತು ಕೊನೇಯ ಟಿ20ಐ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿದೆ. ಈ ಪಂದ್ಯ ಕೂಡ ಸೋತರೆ ಐರ್ಲೆಂಡ್ ವೈಟ್ ವಾಷ್ ಮುಖಭಂಗಕ್ಕೀಡಾಗಲಿದೆ. ಇದಕ್ಕೂ ಮುನ್ನ ಮೂರು ಪಂದ್ಯಗಳ ಏಕದಿನ ಸರಣಿ 1-1ರಿಂದ ಸಮಬಲಗೊಂಡಿತ್ತು. ಆರಂಭಿಕ ಪಂದ್ಯ ಫಲಿತಾಂಶವಿಲ್ಲವೆಂದು ಘೋಷಿಸಲ್ಪಟ್ಟಿತ್ತು.

ಐರ್ಲೆಂಡ್ vs ದ.ಆಫ್ರಿಕಾ, 3ನೇ ಟಿ20ಐ ಪಂದ್ಯ, Live ಸ್ಕೋರ್

1
50681

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್, ಕೆವಿನ್ ಒ ಬ್ರಿಯಾನ್, ಆಂಡ್ರ್ಯೂ ಬಾಲ್ಬಿರ್ನಿ (ಸಿ), ಹ್ಯಾರಿ ಟೆಕ್ಟರ್, ಲಾರ್ಕಾನ್ ಟಕರ್ (ವಿಕೆ), ಶೇನ್ ಗೆಟ್‌ಕೇಟ್, ಸಿಮಿ ಸಿಂಗ್, ಮಾರ್ಕ್ ಅಡೈರ್, ಕ್ರೇಗ್ ಯಂಗ್, ಬ್ಯಾರಿ ಮೆಕಾರ್ಥಿ, ಬೆಂಜಮಿನ್ ವೈಟ್.

ದಕ್ಷಿಣ ಆಫ್ರಿಕಾ ತಂಡ: ರೀಜಾ ಹೆಂಡ್ರಿಕ್ಸ್, ಟೆಂಬಾ ಬಾವುಮಾ (ಸಿ), ಐಡೆನ್ ಮಾರ್ಕ್ರಮ್, ಹೆನ್ರಿಕ್ ಕ್ಲಾಸೆನ್ (ವಿಕೆ), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲೆ ಫೆಹ್ಲುಕ್ವಾಯೊ, ಜಾರ್ಜ್ ಲಿಂಡೆ, ಜಾರ್ನ್ ಫಾರ್ಚುಯಿನ್, ಬ್ಯೂರನ್ ಹೆಂಡ್ರಿಕ್ಸ್, ಲಿಜಾಡ್ ವಿಲಿಯಮ್ಸ್.

Story first published: Saturday, July 24, 2021, 21:22 [IST]
Other articles published on Jul 24, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+