ಟೆಸ್ಟ್ ಶ್ರೇಯಾಂಕ: ನಂ.1ಸ್ಥಾನದಲ್ಲಿ ಜಡೇಜ. 2ನೇ ಸ್ಥಾನಕ್ಕೇರಿದ ಅಶ್ವಿನ್
ನವದೆಹಲಿ, ಆಗಸ್ಟ್ 01 : ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಬೌಲಿಂಗ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಂಗಳವಾರ ಬಿಡುಗಡೆ ಮಾಡಿದ್ದು, ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜ ನಂಬರ್ ಒನ್ ಸ್ಥಾನಕ್ಕೆ ಜಿಗಿದಿದ್ದಾರೆ.
ಭಾರತದ ಮತ್ತೊಬ್ಬ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಶ್ರೀಲಂಕಾದ ಸ್ಪಿನ್ನರ್ ರಂಗನಾ ಹೆರತ್ ಅವರನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 190 ರನ್ ಗಳ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಎಡಗೈ ಬ್ಯಾಟ್ಸ್ ಮನ್ ಶಿಖರ್ ಧವನ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ 39ನೇ ಸ್ಥಾನದಿಂದ 21ನೇ ಸ್ಥಾನಕ್ಕೆ ಬಡ್ತಿ ಪಡೆದುಕೊಂಡಿದ್ದಾರೆ.
ಭಾರತ ವಿರುದ್ಧ ಮೊದಲ ಟೆಸ್ಟ್ ನಲ್ಲಿ 80 ರನ್ ಗಳಿಸಿದ ಶ್ರೀಲಂಕಾದ ಮ್ಯಾಥ್ಯೂಸ್ 2 ಸ್ಥಾನ ಏರಿಕೆ ಕಂಡಿದ್ದು, 17ನೇ ಸ್ಥಾನದಲ್ಲಿದ್ದಾರೆ.
Story first published: Wednesday, January 3, 2018, 10:05 [IST]
Other articles published on Jan 3, 2018
Read in English: Gain for Indian players
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications