Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮೊದಲ ಟಿ20: ಭಾರತ ವಿರುದ್ಧ ಇಂಗ್ಲೆಂಡಿಗೆ 7 ವಿಕೆಟ್ ಗಳ ಜಯ

ಕಾನ್ಪುರ, ಜನವರಿ 26: ಭಾರತ ವಿರುದ್ಧ ಇಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಇಂಗ್ಲೆಂಡ್ ತಂಡ 7ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು, ಅತಿಥೇಯ ಭಾರತ ತಂಡವನ್ನು 147/7 ಸ್ಕೋರಿಗೆ ನಿಯಂತ್ರಿಸಿತ್ತು.ನಂತರ ಮೂರು ವಿಕೆಟ್ ಕಳೆದುಕೊಂಡು ಇನ್ನು 11 ಎಸೆತಗಳು ಬಾಕಿ ಇರುವಂತೆ ಗೆಲುವು ಸಾಧಿಸಿದೆ.

ನಾಯಕರಾಗಿ ವಿರಾಟ್ ಕೊಹ್ಲಿ ಅವರು ಮೊದಲ ಪಂದ್ಯದಲ್ಲೆ ಸೋಲು ಕಂಡಿದ್ದಾರೆ.

[ಗ್ಯಾಲರಿ]
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 4-0 ಅಂತರದಲ್ಲಿ ಗೆದ್ದಿರುವ ಕೊಹ್ಲಿ ಪಡೆ, ಈಗ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಿದೆ.

Kanpur T20i : India vs England match report Virat Kohli captain

ಭಾರತ: ವಿರಾಟ್ ಕೊಹ್ಲಿ (ನಾಯಕ), ಎಂಎಸ್ ಧೋನಿ( ವಿಕೆಟ್ ಕೀಪರ್), ಕೆಎಲ್ ರಾಹುಲ್, ಮನ್ದೀಪ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಅಮಿತ್ ಮಿಶ್ರಾ, ಪರ್ವೇಜ್ ರಸೂಲ್, ಮನೀಶ್ ಪಾಂಡೆ, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಆಶೀಶ್ ನೆಹ್ರಾ.

ಇಂಗ್ಲೆಂಡ್ : ಇಯಾನ್ ಮಾರ್ಗನ್(ನಾಯಕ), ಮೋಯಿನ್ ಅಲಿ, ಜೇಕ್ ಬಾಲ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಲಿಯಾಮ್ ಡಾಸನ್, ಅಲೆಕ್ಸ್ ಹೇಲ್ಸ್, ಕ್ರಿಸ್ ಜೋರ್ಡನ್, ಟಿಮಾಲ್ ಮಿಲ್ಸ್,ಲಿಯಾನ್ ಪ್ಲಂಕೆಟ್, ಅದಿಲ್ ರಶೀದ್, ಜೋ ರೂಟ್, ಜಾಸನ್ ರಾಯ್, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ (ಒನ್ಇಂಡಿಯಾ ಸುದ್ದಿ)

Story first published: Wednesday, January 3, 2018, 10:04 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+