For Quick Alerts
ALLOW NOTIFICATIONS  
For Daily Alerts
 

KKR IPL 2023 Schedule : ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ ಹಾಗೂ ಪ್ರಮುಖ ಮಾಹಿತಿ

CSK IPL 2023 Schedule: Kolkata Knight Riders Matches Dates, Timings, Time Table and Venue Details

ಐಪಿಎಲ್‌ನ ಮೂರನೇ ಯಶಸ್ವಿ ತಂಡ ಎನಿಸಿಕೊಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಶ್ರೇಯಸ್ ಐಯ್ಯರ್ ನೇತೃತ್ವದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಬಾರಿಯ ಐಪಿಎಲ್‌ನಲ್ಲಿ ಕೆಕೆಆರ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣೆಸಾಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಏಪ್ರಿಲ್ 1ರಂದು ಮೊಹಾಲಿಯಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಇನ್ನು ಕಳೆದ ಆವೃತ್ತಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿತ್ತು. ಲೀಗ್ ಹಂತದಲ್ಲಿ 7ನೇ ಸ್ಥಾನಿಯಾಗಿ ಟೂರ್ನಿಯನ್ನು ಅಂತ್ಯಗೊಳಿಸಿತ್ತು. ಆದರೆ ಈ ಬಾರಿ ಹರಾಜಿಗೂ ಮುನ್ನ ಆಟಗಾರರ ಟ್ರೇಡ್‌ನಲ್ಲಿ ಕೆಕೆಆರ್ ಕುತೂಹಲಕಾರಿ ನಡೆಗಳನ್ನು ತೆಗೆದುಕೊಂಡಿದ್ದು ತಂಡದ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದೆ. ಹೀಗಾಗಿ ಈ ಬಾರಿಯ ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಪ್ರದರ್ಶನ ಕುತೂಹಲ ಮೂಡಿಸಿದೆ.

ಇನ್ನು ಕೆಕೆಆರ್ ಈ ಬಾರಿ ಗ್ರೂಪ್ 'ಎ'ನಲ್ಲಿ ಇದ್ದು ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈ ಗುಂಪಿನಲ್ಲಿರುವ ಇತರ ತಂಡಗಳಾಗಿದೆ.

ಕೆಕೆಆರ್ ತಂಡದ ವೇಳಾಪಟ್ಟಿ ಹೀಗಿದೆ
ಪಂದ್ಯ 1: ಏಪ್ರಿಲ್ 1 - ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಮೊಹಾಲಿ (3:30PM)
ಪಂದ್ಯ 2: ಏಪ್ರಿಲ್ 6 - ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ (ಸಂಜೆ 7:30)
ಪಂದ್ಯ 3: ಏಪ್ರಿಲ್ 9 - ಗುಜರಾತ್ ಟೈಟಾನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಅಹಮದಾಬಾದ್ (3:30PM)
ಪಂದ್ಯ 4: ಏಪ್ರಿಲ್ 14 - ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್‌ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ (ಸಂಜೆ 7:30)
ಪಂದ್ಯ 5: ಏಪ್ರಿಲ್ 16 - ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ (3:30PM)
ಪಂದ್ಯ 6: ಏಪ್ರಿಲ್ 20 - ದೆಹಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ದೆಹಲಿ (7:30PM)
ಪಂದ್ಯ 7: ಏಪ್ರಿಲ್ 23 - ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ (ಸಂಜೆ 7:30)
ಪಂದ್ಯ 8: ಏಪ್ರಿಲ್ 26 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು (ಸಂಜೆ 7:30)
ಪಂದ್ಯ 9: ಏಪ್ರಿಲ್ 29 - ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್, ಕೋಲ್ಕತ್ತಾ (3:30PM)
ಪಂದ್ಯ 10: ಮೇ 4 - ಸನ್‌ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್, ಹೈದರಾಬಾದ್ (ಸಂಜೆ 7:30)
ಪಂದ್ಯ 11: ಮೇ 8 - ಕೋಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್, ಕೋಲ್ಕತ್ತಾ (ಸಂಜೆ 7:30)
ಪಂದ್ಯ 12: ಮೇ 11 - ಕೋಲ್ಕತ್ತಾ ನೈಟ್ ರೈಡರ್ಸ್ vs ರಾಜಸ್ಥಾನ್ ರಾಯಲ್ಸ್, ಕೋಲ್ಕತ್ತಾ (ಸಂಜೆ 7:30)
ಪಂದ್ಯ 13: ಮೇ 14 - ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ (7:30PM)
ಪಂದ್ಯ 14: ಮೇ 20 - ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಕೋಲ್ಕತ್ತಾ (ಸಂಜೆ 7:30)

Story first published: Saturday, February 18, 2023, 2:30 [IST]
Other articles published on Feb 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+