Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KKR vs DC: ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ಆಯ್ಕೆ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11

KKR vs DC: match 19, Kolkata Knight Riders Have Won The Toss And Opted To Field

ಐಪಿಎಲ್ 15ನೇ ಆವೃತ್ತಿಯಲ್ಲಿ ಇಂದು ಎರಡು ಪಂದ್ಯಗಳು ನಡೆಯುತ್ತಿದೆ. ಇಂದಿನ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈನ ಬ್ರೆಬೋರ್ಬ್ ಕ್ರೀಡಾಂಗಣ ಈ ಪಂದ್ಯಕ್ಕೆ ವೇದಿಕೆಯಾಗಿದೆ.

ಇನ್ನು ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಈ ಹಿಂದಿನ ಪಂದ್ಯದಲ್ಲಿ ಆಡಿರುವ ಬಳಗದೊಂದಿಗೆ ಕಣಕ್ಕಿಳಿದಿದೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಮಡ ಒಂದು ಬದಲಾವಣೆ ಮಾಡಿಕೊಂಡಿದ್ದು ಅನ್ರಿಕ್ ನಾರ್ಕಿಯಾ ಆಡುವ ಬಳಗದಿಂದ ಹೊರಬಿದ್ದಿದ್ದು ಅವರ ಸ್ಥಾನದಲ್ಲಿ ಖಲೀಲ್ ಸ್ಥಾನ ಪಡೆದುಕೊಂಡಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ
ಬೆಂಚ್: ಟಿಮ್ ಸೌಥಿ, ಆರನ್ ಫಿಂಚ್, ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಮಿಕಾ ಕರುಣರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಶಿವಂ ಮಾವಿ, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್

KKR vs DC: match 19, Kolkata Knight Riders Have Won The Toss And Opted To Field
IPL 2022; Cricket News Round Up- Highlights | Oneindia Kannada

ಡೆಲ್ಲಿ ಕ್ಯಾಪಿಟಲ್ಸ್: ಸ್ಕ್ವಾಡ್ ಆಡುವ ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
ಬೆಂಚ್: ಅನ್ರಿಚ್ ನೋರ್ಕಿಯಾ, ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಟಿಮ್ ಸೀಫರ್ಟ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಲುಂಗಿ ಎನ್‌ಗಿಡಿ

Story first published: Sunday, April 10, 2022, 15:43 [IST]
Other articles published on Apr 10, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+