
ರಾಹುಲ್ ಅನುಪಸ್ಥಿತಿಯಲ್ಲಿ ಪಂತ್ ತಂಡವನ್ನ ಮುನ್ನಡೆಸಿದ್ರು
ಕೆ.ಎಲ್ ರಾಹುಲ್ ದಿಢೀರನೆ ಟೂರ್ನಿಯಿಂದ ಹೊರಬಿದ್ದ ಬಳಿಕ ರಿಷಭ್ ಪಂತ್‌ರನ್ನು ನಾಯರನ್ನಾಗಿ ಘೋಷಿಸಲಾಯ್ತ. ಮೊದಲೆರಡು ಪಂದ್ಯಗಳನ್ನ ಸೋತಿದ್ದ ಟೀಂ ಇಂಡಿಯಾ ನಂತರದ ಎರಡೂ ಪಂದ್ಯಗಳಲ್ಲಿ ದಾಖಲೆಯ ಜಯಪಡೆದು ಸರಣಿಯನ್ನ ಸಮಬಲಗೊಳಿಸಿತು. ಅಂತಿಮ ಪಂದ್ಯವು ಬೆಂಗಳೂರಿನಲ್ಲಿ ಮಳೆಯಲ್ಲಿಯೇ ಕೊಚ್ಚಿ ಹೋದ ಪರಿಣಾಮ ಸರಣಿ 2-2ರಿಂದ ಸಮಬಲಗೊಂಡಿತು.


Click it and Unblock the Notifications

'>

