Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಹಾರ್ದಿಕ್, ಮಯಾಂಕ್ ಜೊತೆಗಿನ ಫೋಟೋ ಹಂಚಿಕೊಂಡ ಕೆಎಲ್ ರಾಹುಲ್

KL Rahul Posts Picture with Hardik Pandya and Mayank Agarwal, says bach benchers

ಸಿಡ್ನಿ: ಟೀಮ್ ಇಂಡಿಯಾದ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಕೆಎಲ್ ರಾಹುಲ್, ತಂಡದ ಸಹ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಮಯಾಂಕ್ ಅಗರ್ವಾಲ್ ಜೊತೆಗಿನ ಇತ್ತೀಚಿನ ಚಿತ್ರ ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ ಬ್ಯಾಕ್ ಬೆಂಚರ್ಸ್ ಎಂದು ಬರೆದುಕೊಂಡಿದ್ದಾರೆ.

ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡದ ಮೂರು ಪಂದ್ಯಗಳ ಏಕದಿನ ಸರಣಿಯ ಬಳಿಕ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಆಡುತ್ತಿದೆ. ಶುಕ್ರವಾರ ಮುಕ್ತಾಯಗೊಂಡ ಮೊದಲ ಟಿ20ಐ ಪಂದ್ಯದಲ್ಲಿ ಭಾರತ ರೋಚಕ 11 ರನ್‌ನಿಂದ ಗೆದ್ದಿತ್ತು. ಈ ಪಂದ್ಯದಲ್ಲಿ ರಾಹುಲ್ 40 ಎಸೆತಗಳಿಗೆ 51 ರನ್ ಬಾರಿಸಿದ್ದರು.

ಭಾರತದ vs ಆಸ್ಟ್ರೇಲಿಯಾ ಮೊದಲ ಟಿ20ಐ ಪಂದ್ಯ ಕ್ಯಾನ್ಬೆರಾದ ಮನುಕಾ ಓವಲ್ ಸ್ಟೇಡಿಯಂನಲ್ಲಿ ನಡೆದಿತ್ತು. ದ್ವಿತೀಯ ಪಂದ್ಯ ಡಿಸೆಂಬರ್ 6ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯಲಿದೆ. ಹೀಗಾಗಿ ಕ್ಯಾನ್ಬೆರಾದಿಂದ ಸಿಡ್ನಿಗೆ ಪ್ರಯಾಣಿಸುವಾಗಿನ ಕ್ಷಣದ ಫೋಟೋವನ್ನು ರಾಹುಲ್ ಹಂಚಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ಪಡೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1ರ ಸೋಲು ಕಂಡಿತ್ತು. ಆದರೆ ಟಿ20ಐ ಸರಣಿಯಲ್ಲಿ ಈಗಾಗಲೇ 1-0ಯ ಮುನ್ನಡೆಯಲ್ಲಿರುವುದರಿಂದ ಭಾರತ ತಂಡ ದ್ವಿತೀಯ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸ ಹೊಂದಿದೆ. ಟಿ20ಐ ಬಳಿಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

Story first published: Saturday, December 5, 2020, 11:43 [IST]
Other articles published on Dec 5, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+